ಎಚ್‌ಎಎಲ್ ಅಪ್ರೆಂಟಿಸ್ ತರಬೇತಿ; ಮಾರ್ಚ್ 6ರೊಳಗೆ ಅರ್ಜಿ ಹಾಕಿ

ಬೆಂಗಳೂರು, ಫೆಬ್ರವರಿ 23: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‍ (ಎಚ್‌ಎಎಲ್) ಟೆಕ್ನಿಕಲ್ ಟ್ರೇನಿಂಗ್ ಇನ್ಸ್ ಟಿಟ್ಯೂಟ್ ಅಪ್ರೆಂಟಿಸ್ ತರಬೇತಿಗಾಗಿ ಡಿಪ್ಲೋಮಾ ಕೋರ್ಸ್‌ಗಳಲ್ಲಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಕರೆದಿದೆ.

ಡಿಪ್ಲೋಮಾ ಕೋರ್ಸ್‍ಗಳಲ್ಲಿ ಪಾಸಾದ ಅಭ್ಯರ್ಥಿಗಳು ಅಪ್ರೆಂಟಿಸ್ ತರಬೇತಿ ಪಡೆಯಲು 2021ರ ಮಾರ್ಚ್ 6 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಜಿಲ್ಲೆಗಳ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಈ ಕುರಿತು ಮಾಹಿತಿ ಪಡೆಯಬಹುದು.

ಏರೋನಾಟಿಕಲ್ ಇಂಜಿನಿಯರಿಂಗ್, ಮೆಕ್ಯಾನಿಕಲ್ ಇಂಜನಿಯರಿಂಗ್, ಎಲೆಕ್ಟ್ರಿಕಲ್ ಆಂಡ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್ ಆಂಡ್ ಕಮ್ಯುನಿಕೇಶನ್ ಇಂಜಿನಿಯರಿಂಗ್.

Apply For Diploma Apprentice In HAL

ಸಿವಿಲ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಆಂಡ್ ಇಂಜಿನಿಯರಿಂಗ್, ಇನ್ಫಾಮೇಶನ್ ಸೈನ್ಸ್ ಆಂಡ್ ಇಂಜಿನಿಯರಿಂಗ್, ಕಮರ್ಶಿಯಲ್ ಪ್ರಾಕ್ಟಿಸ್ ಹಾಗೂ ಮೆಟಾಲರ್ಜಿ ಇಂಜಿನಿಯರಿಂಗ್ ಟ್ರೇಡ್‍ಗಳಲ್ಲಿ ಪಾಸಾದ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ಅರ್ಜಿ ನಮೂನೆಯ ಜೊತೆಗೆ ಎಸ್.ಎಸ್.ಎಲ್.ಸಿ. ಹಾಗೂ ಡಿಪ್ಲೋಮಾ ಪಾಸಾದ ಅಂಕಪಟ್ಟಿ, ಆಧಾರ ಕಾರ್ಡ್ ಹಾಗೂ ಮೀಸಲಾತಿ ಬಯಸಿದ್ದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಓಬಿಸಿ, ಅಂಗವಿಕಲ ಪ್ರಮಾಣಪತ್ರಗಳನ್ನು ಲಗತ್ತಿಸಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 08472-274846.

ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್‌ಗೆ ಭೇಟಿ ನೀಡಿ Careers at HAL ವಿಭಾಗದಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+