• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಬಾಗಲಕೋಟೆಯಲ್ಲಿ ಕೆಲಸ ಖಾಲಿ ಇದೆ; ವೇತನ 20 ಸಾವಿರ ರೂ.

|
Google Oneindia Kannada News

ಬಾಗಲಕೋಟೆ, ಫೆಬ್ರವರಿ 15; ಬಾಗಲಕೋಟೆಯಲ್ಲಿ ಜಿಲ್ಲಾ ಕಾರ್ಯಕ್ರಮ ಸಹಾಯಕರ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಸಲು ಮಾರ್ಚ್ 3, 2021 ಕೊನೆಯ ದಿನವಾಗಿದೆ.

ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯಡಿ ಜಿಲ್ಲಾ ಕಾರ್ಯಕ್ರಮ ಸಹಾಯಕರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. 11 ತಿಂಗಳ ಅವಧಿಗೆ ಅಥವ ಯೋಜನೆ ಜಾರಿಯಲ್ಲಿರುವ ತನಕ ಹುದ್ದೆಯ ಅವಧಿ ಇರಲಿದೆ.

ECIL ನೇಮಕಾತಿ 2021: 650 ತಾಂತ್ರಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ ECIL ನೇಮಕಾತಿ 2021: 650 ತಾಂತ್ರಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ ವಯೋಮಿತಿ 18 ವರ್ಷ, ಗರಿಷ್ಟ 35 ವರ್ಷಗಳು. ಅರ್ಜಿ ಹಾಕುವವರು ಸಮಾಜ ವಿಜ್ಞಾನ, ಸಮಾಜ ಕಾರ್ಯ, ಗ್ರಾಮೀಣ ನಿರ್ವಹಣೆ ಹಾಗೂ ಸಂಖ್ಯಾಶಾಸ್ತ್ರದಲ್ಲಿ ಪದವಿ ಪಡೆದಿರಬೇಕು.

ಯಾದಗಿರಿಯಲ್ಲಿ ಫೆ. 16ರಂದು ಉದ್ಯೋಗ ಮೇಳ ಯಾದಗಿರಿಯಲ್ಲಿ ಫೆ. 16ರಂದು ಉದ್ಯೋಗ ಮೇಳ

ಸರ್ಕಾರಿ ಅಥವ ಸ್ವಯಂ ಸೇವಾ ಸಂಸ್ಥೆಯಲ್ಲಿ ಕನಿಷ್ಠ 1 ವರ್ಷ ಕಾರ್ಯಾನುಭವ ಹೊಂದಿರಬೇಕು. ಕಂಪ್ಯೂಟರ್‌ನಲ್ಲಿ ಎಂಎಸ್ ಆಫೀಸ್, ಡೇಟಾ ಎಂಟ್ರಿ ಆಪರೇಟಿಂಗ್ ತಿಳಿದಿರಬೇಕು.

ಹಿರಿಯೂರಿನಲ್ಲಿ ಫೆ.18 ರಂದು ಉದ್ಯೋಗ ಮೇಳ: ನೀವೂ ಭಾಗವಹಿಸಿಹಿರಿಯೂರಿನಲ್ಲಿ ಫೆ.18 ರಂದು ಉದ್ಯೋಗ ಮೇಳ: ನೀವೂ ಭಾಗವಹಿಸಿ

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 20,000 ಗೌರವಧನ ನೀಡಲಾಗುತ್ತದೆ. ಅರ್ಜಿಯನ್ನು ಮಾರ್ಚ್ 3, 2021ರೊಳಗೆ ಅಗತ್ಯ ದಾಖಲೆಗಳ ಜೊತೆ ಸಲ್ಲಿಸಬೇಕು.

ವಿಳಾಸ; ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಾಗಲಕೋಟೆ.

English summary
Apply for district programme assistant jobs under Pradhan Mantri Matru Vandana Yojana in Bagalkot district. March 3, 2021 last date to apply.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X