ಮೈಸೂರು; ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಮೈಸೂರು, ಮಾರ್ಚ್ 30; ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನ ವತಿಯಿಂದ 2020-21 ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರಾಗಿ ತಾತ್ಕಲಿಕವಾಗಿ ಕಾರ್ಯ ನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಸಂಸ್ಥೆಯಲ್ಲಿ ಚಿತ್ರಕಲೆ, ಅಚ್ಚುಕಲೆ, ಶಿಲ್ಪಕಲೆ, ಅನ್ವಯಕಲೆ, ಹಾಗೂ ಛಾಯಚಿತ್ರ ಮತ್ತು ಪತ್ರಿಕೋದ್ಯಮ ವಿಭಾಗ, ಕಲಾ ಇತಿಹಾಸ ವಿಭಾಗಗಳಿವೆ. ಬಿ. ವಿ. ಎ ಕೋರ್ಸ್ ಎರಡನೇ ಸೆಮಿಸ್ಟರ್‌ನಲ್ಲಿ ಭಾರತದ ಸಂವಿಧಾನ ಪತ್ರಿಕೆಯು ಕಡ್ಡಾಯವಾಗಿದೆ.

ಈ ಹಿನ್ನೆಲೆಯಲ್ಲಿ ಏಪ್ರಿಲ್ 19ರಿಂದ ಒಂದು ವಾರಕ್ಕೆ ಮೂರು ಗಂಟೆಗಳ ಪಾಠ ಪ್ರವಚನಗಳನ್ನು ಪೂರೈಸಲು ಎಲ್. ಎಲ್. ಬಿ ಮತ್ತು ಎಲ್. ಎಲ್. ಎಂ ಪದವಿಯೊಂದಿಗೆ ಬೋಧನಾನುಭವ ಹೊಂದಿರುವ ಉಪನ್ಯಾಸಕರು ಅರ್ಜಿ ಸಲ್ಲಿಸಬಹುದು.

Apply For Guest Lecturer Post In CAVA Mysuru

ಆಸಕ್ತರು ಏಪ್ರಿಲ್ 9ರ ಸಂಜೆ 4 ಗಂಟೆಯೊಳಗೆ ಕಚೇರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನ ದೂರವಾಣಿ ಸಂಖ್ಯೆ 0821-2438931 ಅನ್ನು ಸಂಪರ್ಕಿಸಬಹುದು.

ವಾಕ್ ಇನ್ ಸಂದರ್ಶನ; ಕೊಪ್ಪಳದ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಏಪ್ರಿಲ್ 3ರಂದು ವಾಕ್-ಇನ್-ಇಂಟರ್‌ವ್ಯೂವ್ ಆಯೋಜನೆ ಮಾಡಲಾಗಿದೆ. ಕೊಪ್ಪಳದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ಸಂದರ್ಶನ ನಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+