• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಹಾಸನದಲ್ಲಿ ಕೆಲಸ ಖಾಲಿ ಇದೆ; ಸೆ.21ರೊಳಗೆ ಅರ್ಜಿ ಹಾಕಿ

|

ಬೆಂಗಳೂರು, ಸೆಪ್ಟೆಂಬರ್ 10: ಹಾಸನ ಜಿಲ್ಲೆಯಲ್ಲಿನ 4 ಅಲ್ಪಸಂಖ್ಯಾತರ ಮುರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಸೆ.21ರೊಳಗೆ ಅರ್ಜಿ ಸಲ್ಲಿಸಬಹುದು.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಸನ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮುರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ಹುದ್ದೆ ಭರ್ತಿ ಮಾಡಲಾಗುತ್ತಿದೆ. ಆಂಗ್ಲ ಮಾಧ್ಯಮದಲ್ಲಿ ಪಾಠ ಮಾಡಲು ಅಭ್ಯರ್ಥಿಗಳು ಬೇಕಾಗಿದ್ದಾರೆ.

ಕೆಪಿಎಸ್‌ಸಿ ನೇಮಕಾತಿ; ಪದವಿ ಪೂರ್ವ ವಿದ್ಯಾರ್ಹತೆ ಹುದ್ದೆಗಳ ವಿವರ

ಕನ್ನಡ, ಇಂಗ್ಲಿಷ್, ಸಮಾಜ ವಿಜ್ಞಾನ, ವಿಜ್ಞಾನ, ಗಣಿತ, ಹಿಂದಿ ಮತ್ತು ಉರ್ದು ಭಾಷೆಯನ್ನು ಬೋಧಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಶೈಕ್ಷಣಿಕ ದಾಖಲಾತಿಗಳೊಂದಿಗೆ ಸೆಪ್ಟೆಂಬರ್ 21 ರೊಳಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಕೆಎಸ್‌ಎಲ್‌ಯು ನೇಮಕಾತಿ; ಹುಬ್ಬಳ್ಳಿಯಲ್ಲಿ ಕೆಲಸ

ಕೆಪಿಎಸ್‌ಸಿ ನೇಮಕಾತಿ; ಪದವೀಧರರಿಗೆ ಉದ್ಯೋಗಗಳು

ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಹಾಸನದಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಯನ್ನು ಸಂಪರ್ಕಿಸಬಹುದು. ಅಭ್ಯರ್ಥಿಗಳು ದೂರವಾಣಿ ಸಂಖ್ಯೆಗೆ ಕರೆ ಮಾಡುವ ಮೂಲಕವೂ ಮಾಹಿತಿಯನ್ನು ಪಡೆಯಬಹುದಾಗಿದೆ. ದೂರವಾಣಿ ಸಂಖ್ಯೆಗಳು 08172-267373, 08172-268373.

English summary
Apply for the guest teachers post at Hassan district Morarji Desai residential schools. Candidates can apply till September 21, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X