ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಹಾಕಿ

|
Google Oneindia Kannada News

ಹಾಸನ, ಅಕ್ಟೋಬರ್ 16 : ಸ್ಟಾಫ್‌ ಸೆಲೆಕ್ಷನ್ ಕಮಿಷನ್ ಕೇಂದ್ರ ಸರ್ಕಾರದ ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಕ್ಟೋಬರ್ 30 ಕೊನೆಯ ದಿನವಾಗಿದೆ.

ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕೆಪಿಎಸ್‌ಸಿ ಅಧಿಸೂಚನೆ; ಅರಣ್ಯ ಇಲಾಖೆ ನೇಮಕಾತಿಗೆ ಅರ್ಜಿ ಹಾಕಿ ಕೆಪಿಎಸ್‌ಸಿ ಅಧಿಸೂಚನೆ; ಅರಣ್ಯ ಇಲಾಖೆ ನೇಮಕಾತಿಗೆ ಅರ್ಜಿ ಹಾಕಿ

ಅರ್ಜಿಗಳನ್ನು ಸಲ್ಲಿಸುವವರು ಮೂರು ವರ್ಷಗಳ ಡಿಪ್ಲೊಮಾ/ಇಂಜಿನಿಯರಿಂಗ್ ಪದವಿ ಉತ್ತೀರ್ಣಗೊಂಡಿರಬೇಕು. ಅಭ್ಯರ್ಥಿಗಳಿಗೆ ಕನಿಷ್ಠ 18 ಮತ್ತು ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ನಿಗದಿ ಮಾಡಲಾಗಿದೆ.

ಚಾಮರಾಜನಗರಲ್ಲಿ ಕೆಲಸ ಖಾಲಿ ಇದೆ; ಅರ್ಜಿ ಹಾಕಿ ಚಾಮರಾಜನಗರಲ್ಲಿ ಕೆಲಸ ಖಾಲಿ ಇದೆ; ಅರ್ಜಿ ಹಾಕಿ

Apply For Junior Engineer Jobs Till October 30

ಪರಿಶಿಷ್ಟಜಾತಿ / ಪಂಗಡ ಮತ್ತು ಓಬಿಸಿ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆ ಇರುತ್ತದೆ. ಆಸಕ್ತರು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕು.

BECIL ನೇಮಕಾತಿ 2020: 1500 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ BECIL ನೇಮಕಾತಿ 2020: 1500 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಯ್ಕೆಯಾದ ಅಭ್ಯರ್ಥಿಗಳಿಗೆ 54,000 ರೂ. ಮಾಸಿಕ ವೇತನ ನಿಗದಿ ಮಾಡಲಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು ಅಕ್ಟೋಬರ್ 30 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಸ್ಟಾಫ್‌ ಸೆಲೆಕ್ಷನ್ ಕಮಿಷನ್ ವೆಬ್ ಸೈಟ್‌ಗೆ ಭೇಟಿ ನೀಡಬಹುದು ಅಥವಾ ಸ್ಥಳೀಯ ಮಾಹಿತಿಗಾಗಿ ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಸನ ಇವರನ್ನು ಖುದ್ದಾಗಿ ಅಥವಾ08172-296374 ಸಂಖ್ಯೆಯ ಮೂಲಕ ಸಂಪರ್ಕಿಸಬಹುದಾಗಿದೆ.

English summary
Staff selection commission invited applications for the junior engineer post. Candidates can submit applications till October 30
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X