ನಬಾರ್ಡ್ ನೇಮಕಾತಿ; ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳು
ಬೆಂಗಳೂರು, ಜುಲೈ 20; ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಬ್ಯಾಂಕ್ (ನಬಾರ್ಡ್) ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆದಿದೆ. ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಗಸ್ಟ್ 7 ಕೊನೆಯ ದಿನವಾಗಿದೆ.
ಒಟ್ಟು 162 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ. ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು.
ಮ್ಯಾನೇಜರ್ (ಆರ್ಡಿಬಿಎಸ್) 7, ಅಸಿಸ್ಟೆಂಟ್ ಮ್ಯಾನೇಜರ್ (ಪ್ರೊಟೋಕಾಲ್ & ಸೆಕ್ಯುರಿಟಿ ಸರ್ವೀಸಸ್), ಅಸಿಸ್ಟೆಂಟ್ ಮ್ಯಾನೇಜರ್ (ಆರ್ಡಿಬಿಎಸ್) 148. ಅಸಿಸ್ಟೆಂಟ್ ಮ್ಯಾನೇಜರ್ (ರಾಜಭಾಷಾ) 5 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಪದವಿ, ಸ್ನಾತಕೋತ್ತರ ಪದವಿ ಹುದ್ದೆಗಳಿಗೆ ಸಂಬಂಧಿಸಿದ ಡಿಪ್ಲೊಮಾ ಕೋರ್ಸ್ ವ್ಯಾಸಂಗ ಮಾಡಿದವರು ಅರ್ಜಿ ಸಲ್ಲಿಸಬಹುದು.

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳಿಗೆ ಜುಲೈ 1, 2021ಕ್ಕೆ ಅನ್ವಯವಾಗುವಂತೆ 21 ರಿಂದ 30 ವರ್ಷಗಳ ವಯೋಮಿತಿ ನಿಗದಿ ಮಾಡಲಾಗಿದೆ. ಪ್ರಾಥಮಿಕ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಸಾಮಾನ್ಯ ಮತ್ತು ಮೀಸಲಾತಿ ರಹಿತ ಅಭ್ಯರ್ಥಿಗಳಿಗೆ ಕನಿಷ್ಠ 21, ಗರಿಷ್ಠ 30 ವರ್ಷ. ಅಂಗವಿಕಲರಿಗೆ 10 ವರ್ಷ, ಎಸ್ಸಿ ಮತ್ತು ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷದ ವಯೋಮಿತಿ ಸಡಿಲಿಕೆ ಇದೆ.
ಮ್ಯಾನೇಜರ್ ಹುದ್ದೆಗಳಿಗೆ 35,150-62,400, ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ 28,150 ರಿಂದ 55,600 ರೂ. ವೇತನ ನಿಗದಿ ಮಾಡಲಾಗಿದೆ.
ಸ್ಪರ್ಧಾತ್ಮಕ ಪರೀಕ್ಷೆಗಳು ಬೆಂಗಳೂರು, ಬೆಳಗಾವಿ, ಧಾರವಾಡ, ಹಾಸನ, ಕಲಬುರಗಿ, ಹುಬ್ಬಳ್ಳಿ, ಮೈಸೂರು, ಶಿವಮೊಗ್ಗ, ಉಡುಪಿ ಮತ್ತು ಮಂಡ್ಯದಲ್ಲಿ ನಡೆಯಲಿದೆ.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ಗೆ ಭೇಟಿ nabard.org
-
ಮಾರ್ಚ್ 20ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
ಇನ್ಮುಂದೆ KPSC ಮೂಲಕ ಪ್ರತಿ ವರ್ಷ ಗ್ರೂಪ್ A, B ಅಧಿಕಾರಿಗಳ ನೇಮಕಾತಿ: ಕೃಷ್ಣ ಬೈರೇಗೌಡ ಸ್ಪಷ್ಟನೆ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price












Click it and Unblock the Notifications