ಹೊಸಪೇಟೆ; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬಳ್ಳಾರಿ, ಮೇ 28; ವಿಜಯನಗರ ಜಿಲ್ಲೆಯ ಹೊಸಪೇಟೆಯ ಶಿಶು ಅಭಿವೃದ್ಧಿ ಯೋಜನಾ ಕಚೇರಿಯಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಕೆ ಮಾಡಲು ಜೂನ್ 11 ಕೊನೆಯ ದಿನವಾಗಿದೆ.

2021-22ನೇ ಸಾಲಿನಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೌಟುಂಬಿಕ ದೌರ್ಜನ್ಯ ಕಾಯ್ದೆಯಡಿ ಕಚೇರಿಯ ಕೆಲಸಗಳಿಗೆ 'ಡಿ' ಗ್ರೂಪ್ (ಜವಾನ, ಕಂಪ್ಯೂಟರ್ ಆಪರೇಟ್) ಸೇರಿದಂತೆ ಒಟ್ಟು 04 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಈ ಕುರಿತು ಪ್ರಕಟಣೆ ಹೊರಡಿಸಿದ್ದಾರೆ. ರಜಾ ದಿನಗಳನ್ನು ಹೊರತುಪಡಿಸಿ ಬೆಳಗ್ಗೆ 10.30ರಿಂದ ಸಾಯಂಕಾಲ 4 ರವರಗೆ ಅರ್ಜಿಗಳನ್ನು ಪಡೆಯಬಹುದಾಗಿದೆ.

Apply For Peon And Computer Operator Post

ಜೂ. 11ರ ಮಧ್ಯಾಹ್ನ 4 ಗಂಟೆಯ ಒಳಗಾಗಿ ಭರ್ತಿ ಮಾಡಿದ ಅರ್ಜಿಗಳನ್ನು ಹೊಸಪೇಟೆ ಶಿಶು ಅಭಿವೃಧ್ಧಿ ಯೋಜನಾಧಿಕಾರಿಗಳ ಕಾರ್ಯಾಲಯದಲ್ಲಿ ಸಲ್ಲಿಸಬೇಕು ಎಂದು ಸ್ಪಷ್ಟಪಡಿಸಲಾಗಿದೆ.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08394-228084 ಅಥವಾ ಹೊಸಪೇಟೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯವನ್ನು ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+