• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕೋಲಾರ; ಕೆಲಸ ಖಾಲಿ ಇದೆ, ಜೂನ್ 30ರೊಳಗೆ ಅರ್ಜಿ ಹಾಕಿ

|
Google Oneindia Kannada News

ಕೋಲಾರ, ಜೂನ್ 14; ಆರ್ ಎಲ್ ಜಾಲಪ್ಪ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ 9 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಲು 30 ಜೂನ್ 2021 ಕೊನೆಯ ದಿನವಾಗಿದೆ.

ಫಾರ್ಮಸಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಕೋಲಾರದಲ್ಲಿ ಕೆಲಸ ಮಾಡಬೇಕು. ಆರ್ ಎಲ್ ಜಾಲಪ್ಪ ಆಸ್ಪತ್ರೆ ನಿಯಮಗಳಿಗೆ ಅನ್ವಯವಾಗಿ ವೇತನವನ್ನು ನಿಗದಿ ಮಾಡಲಾಗಿದೆ.

ಉಬರ್ ನೇಮಕಾತಿ: ಬೆಂಗಳೂರು, ಹೈದರಾಬಾದ್‌ನಲ್ಲಿ ವಿವಿಧ ಹುದ್ದೆ ಉಬರ್ ನೇಮಕಾತಿ: ಬೆಂಗಳೂರು, ಹೈದರಾಬಾದ್‌ನಲ್ಲಿ ವಿವಿಧ ಹುದ್ದೆ

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಡಿ. ಫಾರ್ಮ, ಬಿ. ಫಾರ್ಮ ಪದವಿ ಪಡೆದಿರಬೇಕು. ಅಭ್ಯರ್ಥಿಗಳಿಗೆ ಆರ್‌ ಎಲ್ ಜಾಲಪ್ಪ ಆಸ್ಪತ್ರೆ ನೇಮಕಾತಿ ನಿಯಮಗಳ ಅನ್ವಯ ವಯೋಮಿತಿ ನಿಗದಿ ಮಾಡಲಾಗಿದ್ದು, ವಯೋಮಿತಿ ಸಡಿಲಿಕೆ ಸಹ ಇರುತ್ತದೆ.

ಶಿಕ್ಷಕರು 5 ಸಾವಿರ ಪ್ಯಾಕೇಜ್‌ಗೆ ಅರ್ಜಿ ಸಲ್ಲಿಸುವುದು ಹೇಗೆ? ಶಿಕ್ಷಕರು 5 ಸಾವಿರ ಪ್ಯಾಕೇಜ್‌ಗೆ ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತರು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ. ಅಗತ್ಯವಿರುವ ಎಲ್ಲಾ ಪ್ರಮಾಣ ಪತ್ರಗಳ ಸ್ವಯಂ ದೃಢೀಕರಣ ಪ್ರತಿಗಳೊಂದಿಗೆ ಸಲ್ಲಿಕೆ ಮಾಡಬೇಕು.

ಕರ್ನಾಟಕ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ; ವಿವರಗಳು ಕರ್ನಾಟಕ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ; ವಿವರಗಳು

ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ನಲ್ಲಿ ಅರ್ಜಿಗಳನ್ನು ಡೌನ್‌ಲೋಡ್ ಮಾಡಿಕೊಂಡು ಸಲ್ಲಿಕೆ ಮಾಡಬಹುದು. ವೆಬ್‌ಸೈಟ್ ವಿಳಾಸ rljhrc.ac.in

ಹೆಚ್ಚಿನ ಮಾಹಿತಿಗಾಗಿ 08152-243003, 243009 ದೂರವಾಣಿ ಸಂಖ್ಯೆ ಅಥವ office.hr@sduu.ac.in ಇ-ಮೇಲ್ ವಿಳಾಸಕ್ಕೆ ಸಂಪರ್ಕಿಸಬಹುದು.

ಅರ್ಜಿಗಳನ್ನು ಸಲ್ಲಿಕೆ ಮಾಡಲು ವಿಳಾಸ; R L Jalappa Hospital & Research Centre, SDUET Hospital Pharma, Tamaka, Kolar - 563101.

English summary
Applications invited for the post of pharmacist at R L Jalappa Hospital & Research Center, Kolar. Candidates can apply till June 30.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X