ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಕೆಲಸಕ್ಕೆ ಅರ್ಜಿ ಹಾಕಿ

ಬೆಂಗಳೂರು, ಜುಲೈ 26; ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) 8 ಪ್ರೋಗ್ರಾಮರ್, ಹಿರಿಯ ಪ್ರೋಗ್ರಾಮರ್, ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 2022ರ ಜುಲೈ 30ಕ್ಕೆ ಮೊದಲು ಇ-ಮೇಲ್ ಮೂಲಕ ಅರ್ಜಿ ಸಲ್ಲಿಸಬಹುದು.

ಕೆಇಎ ಅಧಿಸೂಚನೆ

* ಸಂಸ್ಥೆಯ ಹೆಸರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ)
* ಹುದ್ದೆಗಳ ಸಂಖ್ಯೆ: 08
* ಉದ್ಯೋಗ ಸ್ಥಳ: ಬೆಂಗಳೂರು - ಕರ್ನಾಟಕ
* ಪೋಸ್ಟ್ ಹೆಸರು: ಪ್ರೋಗ್ರಾಮರ್, ಹಿರಿಯ ಪ್ರೋಗ್ರಾಮರ್
* ಸಂಬಳ: 25000-150000 ರುಪಾಯಿ ಪ್ರತಿ ತಿಂಗಳು

Apply For Programmer And Senior Programmer post at Karnataka Examinations Authority

ಶೈಕ್ಷಣಿಕೆ ಅರ್ಹತೆ: ಪ್ರೋಗ್ರಾಮರ್ ಹುದ್ದೆಗೆ ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿ, ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಬಿ.ಇ. ಅಥವಾ ಬಿ.ಟೆಕ್., ಎಂಸಿಎ, ಎಂ.ಇ, ಎಂ.ಟೆಕ್, ಎಂ.ಎಸ್ಸಿ (ಸಿಎಸ್/ಐಟಿ) ಯಾವುದಾದರೊಂದು ಪದವಿ ಪೂರ್ಣಗೊಳಿಸಿರಬೇಕು.

ಅನುಭವದ ವಿವರ: ಪ್ರೋಗ್ರಾಮರ್ ಹುದ್ದೆಯ ಅಭ್ಯರ್ಥಿಗಳು: ASP.NET, C#, SQL ಸರ್ವರ್, PHP ನಲ್ಲಿ 01 ವರ್ಷದ ಅನುಭವವನ್ನು ಹೊಂದಿರಬೇಕು.

ಟ್ರೈನರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು: ಅಭ್ಯರ್ಥಿಗಳು AP.NET, C#, SQL ಸರ್ವರ್, PHP ಯಲ್ಲಿ ಪ್ರಾಯೋಗಿಕ ಅನುಭವದೊಂದಿಗೆ ಫ್ರೆಶರ್ ಆಗಿರಬೇಕು.

Apply For Programmer And Senior Programmer post at Karnataka Examinations Authority

ವಯಸ್ಸಿನ ಮಿತಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಕೆಇಎ ನೇಮಕಾತಿ ನಿಯಮಗಳ ಪ್ರಕಾರ ವಯಸ್ಸಿನ ಮಿತಿ ಹೊಂದಿರಬೇಕು. ಪ್ರಾಧಿಕಾರದ ನಿಯಮಗಳ ಪ್ರಕಾರ ಆಯ್ದ ವರ್ಗಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.

ಪ್ರಾಯೋಗಿಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಹೇಗೆ ಸಲ್ಲಿಸಬೇಕು?: ಪ್ರೋಗ್ರಾಮರ್, ಹಿರಿಯ ಪ್ರೋಗ್ರಾಮರ್ ಹುದ್ದೆಗೆ ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿ, [email protected] ಗೆ ಜುಲೈ 30 ಅಥವಾ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+