ಹಿರಿಯ, ಕಿರಿಯ ಕನ್ಸಲ್ಟೆಂಟ್ ಹುದ್ದೆಗೆ ಅರ್ಜಿ ಹಾಕಿ
ಬೆಂಗಳೂರು, ಮೇ 21; ನಬಾರ್ಡ್ ಕನ್ಸಲ್ಟೆನ್ಸಿ ಸರ್ವೀಸಸ್ ಹಿರಿಯ ಮತ್ತು ಕಿರಿಯ ಕನ್ಸಲ್ಟಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆದಿದೆ. ಆಸಕ್ತರು ಮೇ 29ತನಕ ಅರ್ಜಿ ಹಾಕಬಹುದು.
ಹಿರಿಯ ಕನ್ಸಲ್ಟೆಂಟ್ 2, ಕಿರಿಯ ಕನ್ಸಲ್ಟೆಂಟ್ 20 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ಮುಂಬೈ, ಬೆಂಗಳೂರು ಮತ್ತು ಚೆನ್ನೈನಲ್ಲಿ ಕೆಲಸ ಮಾಡಬೇಕಿದೆ.
ಹಿರಿಯ ಕನ್ಸಲ್ಟೆಂಟ್ ಹುದ್ದೆಗೆ ಎಂಬಿಎ/ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ನಿಗದಿ ಮಾಡಲಾಗಿದೆ. ವಯೋಮಿತಿ 40-50 ವರ್ಷಗಳು. ಕಿರಿಯ ಕನ್ಸಲ್ಟೆಂಟ್ ಹುದ್ದೆಗೆ ಎಂಬಿಎ/ ಪದವಿ ವಿದ್ಯಾರ್ಹತೆ ನಿಗದಿಯಾಗಿದೆ. ವಯೋಮಿತಿ 25-35 ವರ್ಷಗಳು.

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಹಿರಿಯ ಕನ್ಸಲ್ಟೆಂಟ್ ಹುದ್ದೆಗೆ 150000 ಮತ್ತು ಕಿರಿಯ ಕನ್ಸಲ್ಟೆಂಟ್ ಹುದ್ದೆಗೆ 40,000 ರೂ. ವೇತನವನ್ನು ನಿಗದಿ ಮಾಡಲಾಗಿದೆ.
ಆಸಕ್ತರು ವೆಬ್ಸೈಟ್ಗೆ ಭೇಟಿ ನೀಡಿ ಸರಿಯಾದ ಇ-ಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ನಮೂದಿಸಬೇಕು. ಅರ್ಜಿಯನ್ನು ಭರ್ತಿ ಮಾಡಿ ಅಗತ್ಯವಿರುವ ದಾಖಲೆ ಸ್ಕ್ಯಾನ್ ಪ್ರತಿಯನ್ನು ಅಪ್ಲೋಡ್ ಮಾಡಬೇಕು. ಮೇ 29 ಅರ್ಜಿ ಭರ್ತಿ ಮಾಡಲು ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ ವಿಳಾಸ
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ?












Click it and Unblock the Notifications