ಚಿತ್ರದುರ್ಗ ಕೋರ್ಟ್‌ನಲ್ಲಿ ಸ್ಟೆನೋಗ್ರಾಫರ್ ಹುದ್ದೆ ಖಾಲಿ ಇದೆ

ಚಿತ್ರದುರ್ಗ, ಏ. 17 : ಚಿತ್ರದುರ್ಗ ಹಾಗೂ ಚಿತ್ರದುರ್ಗ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಖಾಲಿಯಿರುವ ಶ್ರೀಘ್ರಲಿಪಿಗಾರರ (Stenographer) ಹುದ್ದೆಗೆ ಆರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 30.

ಅರ್ಜಿ ಸಲ್ಲಿಸಲು ಇಚ್ಫಿಸುವ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿಮಾಡಿ ಮೇ 30 ರೊಳಗೆ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಚಿತ್ರದುರ್ಗ ಇವರಿಗೆ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

Chitradurga court

ಹೆಚ್ಚಿನ ಮಾಹಿತಿಗೆ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರು ಚಿತ್ರದುರ್ಗ ಜಿಲ್ಲೆ, ಅವರ ಕಚೇರಿಯನ್ನು ಸಂಪರ್ಕಿಸಲು ಮನವಿ ಮಾಡಲಾಗಿದೆ. [ಎಚ್ ಎಎಲ್ ನಲ್ಲಿ ವಿವಿಧ ಉದ್ಯೋಗ ಅವಕಾಶ]

ಸೈನ್ಯಕ್ಕೆ ನೇಮಕಾತಿ : ಕೋಲಾರ ಜಿಲ್ಲೆಯ ಕೆ.ಜಿ.ಎಫ್. ನಗರದ ಬಿ.ಇ.ಎಂ.ಎಲ್. ಸ್ಪೋರ್ಟ್ಸ್ ಕಾಂಪ್ಲೆಕ್ಸ್‌ನಲ್ಲಿ ಏಪ್ರಿಲ್ 30 ರಿಂದ ಮೇ 3 ರವರೆಗೆ ಸೈನಾ ನೇಮಕಾತಿ ನಡೆಯಲಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೋರಿದೆ.

ಹೆಚ್ಚಿನ ವಿವರಗಳಿಗೆ ನೇಮಕಾತಿ ಕಚೇರಿ ಕೇಂದ್ರಸ್ಥಾನ ನೇಮಕಾತಿ ವಲಯ, ಬೆಂಗಳೂರು - 560 025 ಅವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 080 - 255-99290.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+