ನೈಋತ್ಯ ರೈಲ್ವೆ ನೇಮಕಾತಿ; ಹುಬ್ಬಳ್ಳಿಯಲ್ಲಿ ಕೆಲಸ
ಹುಬ್ಬಳ್ಳಿ, ಜುಲೈ 19; ನೈಋತ್ಯ ರೈಲ್ವೆಯ ಹುಬ್ಬಳ್ಳಿ ವಲಯದಲ್ಲಿ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಸಕ್ತರು 26 ಜುಲೈ ತನಕ ಅರ್ಜಿ ಸಲ್ಲಿಸಬಹುದು.
ಒಟ್ಟು 8 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಹುಬ್ಬಳ್ಳಿಯಲ್ಲಿ ಕೆಲಸ ಮಾಡಬೇಕಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 21,250 ರಿಂದ 26,250 ರೂ. ವೇತನವನ್ನು ನಿಗದಿ ಮಾಡಲಾಗಿದೆ.
T.G. Teacher 5 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಬಿಎಸ್ಸಿ, ಬಿಎ, ಬಿಎಡ್, ಬಿ.ಪಿಎಚ್ಡಿ ವ್ಯಾಸಂಗ ಮಾಡಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. 26,250 ರೂ. ವೇತನವಿದೆ.

PRT 3 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಬಿಎಸ್ಸಿ, ಬಿಎ, ಬಿಎಡ್, ಪಿಯುಸಿ, ಡಿಎಡ್ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 21,250 ರೂ. ವೇತನವನ್ನು ನಿಗದಿಗೊಳಿಸಲಾಗಿದೆ.
ನೈಋತ್ಯ ರೈಲ್ವೆ ನೇಮಕಾತಿ ನಿಯಮಗಳ ಪ್ರಕಾರ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ, ಗರಿಷ್ಠ 65 ವರ್ಷದ ವಯೋಮಿತಿ ನಿಗದಿಗೊಳಿಸಲಾಗಿದೆ. ನಿಯಮಗಳ ಪ್ರಕಾರ ವಯೋಮಿತಿ ವಿನಾಯಿತಿ ಸಹ ಸಿಗಲಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ [email protected] ವಿಳಾಸಕ್ಕೆ ಜುಲೈ 26ರೊಳಗೆ ಅಗತ್ಯ ದಾಖೆಗಳ ಜೊತೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು swr.indianrailways.gov.in ವೆಬ್ ಸೈಟ್ಗೆ ಭೇಟಿ ನೀಡಬಹುದು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications