ಎನ್ಪಿಸಿಐಎಲ್ನಲ್ಲಿ ಉದ್ಯೋಗ, ಐಟಿಐ ಆದವರು ಅರ್ಜಿ ಹಾಕಿ
ಬೆಂಗಳೂರು, ಸೆಪ್ಟೆಂಬರ್ 11 : ಎನ್ಪಿಸಿಐಎಲ್ 90 ಅಪ್ರೆಂಟೀಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಸಲು ಅಕ್ಟೋಬರ್ 10, 2018 ಕೊನೆಯ ದಿನವಾಗಿದೆ.
ನ್ಯೂಕ್ಲಿಯರ್ ಪವರ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ಟ್ರೇಡ್ ಅಪ್ರೆಂಟೀಸ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದವರು ಮಹಾರಾಷ್ಟ್ರದಲ್ಲಿ ಕೆಲಸ ಮಾಡಬೇಕು.
ಫಿಟ್ಟರ್ 18, ಟರ್ನರ್ 4, ಎಲೆಕ್ಟ್ರಿಷಿಯನ್ 16, ವೆಲ್ಡರ್ 10, ಕಾರ್ಪೆಂಟರ್ 9, ಪ್ಲಂಬರ್ 9, ವೈರ್ ಮೆನ್ 9, ಪೈಂಟರ್ 9 ಸೇರಿದಂತೆ 90 ಹುದ್ದೆಗಳಿವೆ.

ಮಾನ್ಯತೆ ಪಡೆದ ಸಂಸ್ಥೆಯಿಂದ ನಿಗದಿಪಡಿಸಿದ ಟ್ರೇಡ್ನಲ್ಲಿ ಐಟಿಐ ಪೂರ್ಣಗೊಳಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 16 ವರ್ಷಗಳು, ಗರಿಷ್ಠ ವಯೋಮಿತಿ 24 ವರ್ಷಗಳು. ಎಸ್ಸಿ/ಎಸ್ಟಿ 5, ಓಬಿಸಿ 3, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷದ ವಯೋಮಿತಿ ಸಡಿಲಿಕೆ ಇದೆ.
ಆಸಕ್ತ ಅಭ್ಯರ್ಥಿಗಳು ವೆಬ್ ಸೈಟ್ ಮೂಲಕ ನೋಂದಣಿ ಮಾಡಿಸಿ ಬಳಿಕ ಅರ್ಜಿಗಳನ್ನು ಸೂಕ್ತ ದಾಖಲೆಗಳ ಜೊತೆ ಸಲ್ಲಿಸಬೇಕು. ಅರ್ಜಿಗಳನ್ನು ಸಲ್ಲಿಸಲು ಅಕ್ಟೋಬರ್ 10, 2018 ಕೊನೆಯ ದಿನವಾಗಿದೆ.
ಅರ್ಜಿಗಳನ್ನು ಸಲ್ಲಿಸಲು ವಿಳಾಸ
Manager (HRM), Nuclear Power Corporation of India Limited Tarapur Maharashtra Site, Tarapur Atomic Power Station 1 to 4 PO: TAPP, Via: Boisar (W/Rly) Tal. & Dist: Palghar PIN: 401504, Maharashtra
-
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್












Click it and Unblock the Notifications