• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಶಿವಮೊಗ್ಗ, ದಾವಣಗೆರೆಯಲ್ಲಿ ಕೆಲಸ ಖಾಲಿ ಇದೆ; ಅರ್ಜಿ ಹಾಕಿ

|

ಶಿವಮೊಗ್ಗ, ಏಪ್ರಿಲ್ 28; ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಕೋವಿಡ್ ಆಸ್ಪತ್ರೆಯಲ್ಲಿ ತಾತ್ಕಾಲಿಕವಾಗಿ ಕಾರ್ಯ ನಿರ್ವಹಣೆ ಮಾಡಲು ಶುಶ್ರೂಷಾಧಿಕಾರಿಗಳ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆರು ತಿಂಗಳ ಮಟ್ಟಿಗೆ ಹೊರಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸಲು 50 ಶುಶ್ರೂಷಾಧಿಕಾರಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಸರಕು ಸಾಗಣೆ ನಿಗಮದಲ್ಲಿ ನೇಮಕಾತಿ, 1072 ಹುದ್ದೆಗಳಿವೆ ಸರಕು ಸಾಗಣೆ ನಿಗಮದಲ್ಲಿ ನೇಮಕಾತಿ, 1072 ಹುದ್ದೆಗಳಿವೆ

ಅರ್ಜಿಗಳನ್ನು ಸಲ್ಲಿಸಲು ಆಸಕ್ತಿ ಹೊಂದಿರುವವರು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-229933/264101 ಸಂಪರ್ಕಿಸಬಹುದು ಎಂದು ಶಿಮ್ಸ್ ನಿರ್ದೇಶಕರು ಮನವಿ ಮಾಡಿದ್ದಾರೆ.

ಲೆಕ್ಕಿಗರು, ಕಚೇರಿ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ ಲೆಕ್ಕಿಗರು, ಕಚೇರಿ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆಯಲ್ಲಿ ಉದ್ಯೋಗ; ದಾವಣಗೆರೆ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯ ನಿರ್ವಹಣೆ ಮಾಡುವ 5 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿನ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ.

ಉದ್ಯೋಗಾಕಾಂಕ್ಷಿಗಳ ಗಮನಕ್ಕೆ; ಎಸ್‌ಬಿಐನಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಉದ್ಯೋಗಾಕಾಂಕ್ಷಿಗಳ ಗಮನಕ್ಕೆ; ಎಸ್‌ಬಿಐನಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

17 ಅಂಗನವಾಡಿ ಕಾರ್ಯಕರ್ತೆ ಮತ್ತು 63 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ.

ಆಸಕ್ತರು ಹೆಚ್ಚಿನ ವಿವರಗಳಿಗಾಗಿ ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಬಹುದು. ಅರ್ಜಿಗಳನ್ನು ಸಲ್ಲಿಕೆ ಮಾಡಲು 7/5/2021 ಸಂಜೆ 5.30 ಕೊನೆಯ ದಿನವಾಗಿದೆ.

ವೆಬ್ ಸೈಟ್ ವಿಳಾಸ http://davanagere.nic.in

English summary
Applications invited for various post in Shivamogga and Davanagere district. Interested candidates can apply.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X