• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ವಿವಿಧ ಹುದ್ದೆಗೆ ಅರ್ಜಿ ಕರೆದ ಕೊಡಗು ಜಿಲ್ಲಾ ಪಂಚಾಯತಿ

|

ಕೊಡಗು, ಮಾರ್ಚ್ 30; ಕೊಡಗು ಜಿಲ್ಲಾ ಪಂಚಾಯಿತಿ ಮಹಾತ್ಮಗಾಂಧಿ ನರೇಗಾ ಯೋಜನೆಯ ಅನುಷ್ಠಾನಕ್ಕಾಗಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆದಿದೆ. ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 6ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹೊರಗುತ್ತಿಗೆ ಆಧಾರದ ಮೇಲೆ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತರು ಕೊಡಗು ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಅರ್ಜಿಗಳನ್ನು ಪಡೆದು, ಭರ್ತಿ ಮಾಡಿ ಅಲ್ಲಿಯೇ ಸಲ್ಲಿಸಬೇಕಿದೆ.

ಮೈಸೂರು; ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ ಮೈಸೂರು; ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಜಿಲ್ಲಾ ಐ. ಇ. ಸಿ. ಸಂಯೋಜಕರು 1, ತಾಲೂಕು ಐ. ಇ. ಸಿ. ಸಂಯೋಜಕರು 2, ತಾಂತ್ರಿಕ ಸಹಾಯಕರು (ಟಿಎಫ್‌ಎ) (ಅರಣ್ಯ), ತಾಂತ್ರಿಕ ಸಹಾಯಕರು (ಟಿಎಎಚ್) (ತೋಟಗಾರಿಕೆ) ಮತ್ತು ಬೇರ್ ಫುಟ್ ಟೆಕ್ನಿಷಿಯನ್ 7 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಯಾದಗಿರಿಯಲ್ಲಿ ಕೆಲಸ ಖಾಲಿ ಇದೆ; ಏಪ್ರಿಲ್ 10ರೊಳಗೆ ಅರ್ಜಿ ಹಾಕಿ ಯಾದಗಿರಿಯಲ್ಲಿ ಕೆಲಸ ಖಾಲಿ ಇದೆ; ಏಪ್ರಿಲ್ 10ರೊಳಗೆ ಅರ್ಜಿ ಹಾಕಿ

ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಕೊಡಗು ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಪಡೆದು, ಅಲ್ಲಿಯೇ ಸಲ್ಲಿಸಬೇಕು. ಅರ್ಜಿಗಳನ್ನು ಸಲ್ಲಿಸುವವರು 100 ರೂ. ಅರ್ಜಿ ಶುಲ್ಕವನ್ನು ಸಹ ಪಾವತಿ ಮಾಡಬೇಕು.

ದಾವಣಗೆರೆಯಲ್ಲಿ ಕೆಲಸ ಖಾಲಿ ಇದೆ; ಏ. 7ರೊಳಗೆ ಅರ್ಜಿ ಹಾಕಿ ದಾವಣಗೆರೆಯಲ್ಲಿ ಕೆಲಸ ಖಾಲಿ ಇದೆ; ಏ. 7ರೊಳಗೆ ಅರ್ಜಿ ಹಾಕಿ

ದಾಖಲೆಗಳ ಪರಿಶೀಲನೆ 16/4/2021ರಂದು ನಡೆಯಲಿದೆ. ಅರ್ಜಿಗಳನ್ನು ಸ್ವೀಕರಿಸುವ ಪ್ರಾಧಿಕಾರ ಮೇ ಮೇಘ ಸರ್ವಿಸಸ್ಸ್ ಪ್ರೈವೇಟ್ ಲಿಮಿಟೆಡ್, ಪ್ಲಾಟ್ ನಂಬರ್ 659, ಕೀರ್ತಿ ನಗರ್, ವಿಜಯಪುರ.

ಆಸಕ್ತ ಅಭ್ಯರ್ಥಿಗಳು ಹುದ್ದೆ, ವಿವರ, ವೇತನ ಸೇರಿದಂತೆ ವಿವರಗಳನ್ನು ಪಡೆಯಲು 08272-228901 ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

English summary
Kodagu zilla panchayat invited applications from eligible and interested candidates for various posts under MGNREGA scheme. Candidates can submit applications till April 6, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X