• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕೋಲಾರದಲ್ಲಿ ಕೆಲಸ ಖಾಲಿ ಇದೆ; ಸೆ.11ರ ತನಕ ಅರ್ಜಿ ಹಾಕಿ

|

ಬೆಂಗಳೂರು, ಸೆಪ್ಟೆಂಬರ್ 06: ಕೋಲಾರ ಜಿಲ್ಲೆಯಲ್ಲಿ ಯೋಗ ತರಬೇತಿದಾರ ಹುದ್ದೆಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 11ರ ತನಕ ಅರ್ಜಿಗಳನ್ನು ಸಲ್ಲಿಸಬಹುದು.

ಕೋಲಾರ ಜಿಲ್ಲಾ ಆಯುಷ್ ಕಛೇರಿ ಅಧೀನದಲ್ಲಿ ಬರುವ ಆಯುರ್ವೇದ ಕ್ಷೇಮ ಕೇಂದ್ರಗಳಲ್ಲಿ (Health & Wellness centre) ಕಾರ್ಯ ನಿರ್ವಹಣೆ ಮಾಡಲು ಯೋಗ ತರಬೇತಿದಾರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಕೆಪಿಎಸ್‌ಸಿ ನೇಮಕಾತಿ; ಪದವಿ ಪೂರ್ವ ವಿದ್ಯಾರ್ಹತೆ ಹುದ್ದೆಗಳ ವಿವರ

ಈ ಹುದ್ದೆಗಳನ್ನು ತಾತ್ಕಾಲಿಕ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. 1ನೇ ಯೋಗ ತರಬೇತುದಾರರು ಮತ್ತು 2ನೇ ಯೋಗ ತರಬೇತುದಾರರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಸೆಪ್ಟೆಂಬರ್ 11ರ ತನಕ ಅರ್ಜಿ ಸಲ್ಲಿಸಲು ಅವಕಾಶವಿದೆ.

ಧಾರವಾಡ; ಅತಿಥಿ ಶಿಕ್ಷಕರ ಹುದ್ದೆ ಭರ್ತಿ, ಸೆ.11ರ ತನಕ ಅರ್ಜಿ ಹಾಕಿ

ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆಯುಷ್ ಕಛೇರಿ, ಕೋಲಾರ ಇವರನ್ನು ಸಂಪರ್ಕಿಸಬಹುದಾಗಿದೆ. ದೂರವಾಣಿ ಸಂಖ್ಯೆ 9686614039/9980244453ನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ವಾಯುಪಡೆ ನೇಮಕಾತಿ ರ‍್ಯಾಲಿಗೆ ಹೆಸರು ನೋಂದಾಯಿಸಿ

ಹೆಸರು ನೋಂದಾಯಿಸಿ : ಏರ್ ಮೆನ್ ಸೆಲೆಕ್ಷನ್ ಸೆಂಟರ್ ಸೆಪ್ಟೆಂಬರ್ 23 ರಿಂದ ಅಕ್ಟೋಬರ್ 4 ರವರೆಗೆ ಕರ್ನಾಟಕ ರಾಜ್ಯದ ಅಭ್ಯರ್ಥಿಗಳಿಗಾಗಿ ಪ್ರತ್ಯೇಕವಾಗಿ ವಾಯುಪಡೆಯ ನೇಮಕಾತಿಯನ್ನು ಆಯೋಜಿಸಿದೆ. ಅಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಹೆಸರು ನೋಂದಾಯಿಸಿಕೊಳ್ಳಬಹುದು.

English summary
Apply for yoga trainer jobs at health & wellness centre at Kolar district. Candidates can apply till September 11, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X