ಅರ್ಮಿ ಪಬ್ಲಿಕ್ ಸ್ಕೂಲ್ ನೇಮಕಾತಿ: 8000 ಶಿಕ್ಷಕ ಹುದ್ದೆಗಳಿವೆ

ನವದೆಹಲಿ, ಅ. 5: ಆರ್ಮಿ ಪಬ್ಲಿಕ್ ನೇಮಕತಿ 2020ನೇ ಸಾಲಿನ ನೇಮಕಾತಿ ಆರಂಭಿಸಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ, ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಅಕ್ಟೋಬರ್ 20ರೊಳಗೆ ಸಲ್ಲಿಸಬಹುದು.

ಸಂಸ್ಥೆ ಹೆಸರು: Army Public School
ಹುದ್ದೆ ಹೆಸರು: ಶಿಕ್ಷಕ
ಒಟ್ಟು ಹುದ್ದೆಗಳ ಸಂಖ್ಯೆ: 8000
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಅಕ್ಟೋಬರ್ 20, 2020.

ವಿದ್ಯಾರ್ಹತೆ: ಡಿಪ್ಲೋಮಾ, ಸ್ನಾತಕೋತ್ತರ ಪದವಿ, ಬಿ ಎಸ್ಸಿ, ಬಿಸಿಎ, ಎಂಎ, ಬಿಇಡ್, ಬಿಇ ಅಥವಾ ಬಿಟೆಕ್, ಎಂಎಸ್ ಸಿ ಇಡಿ, ಎಂಸಿಎ, ಎಂ ಎಸ್ಸಿ.
ವಯೋಮಿತಿ: ಫ್ರೆಶರ್ಸ್ 40 ವರ್ಷ ತನಕ ಹಾಗೂ ಅನುಭವಿಗಳೀಗೆ 57 ವರ್ಷಗಳ ತನಕ ವಯೋಮಿತಿ(ಏಪ್ರಿಲ್ 01, 2021ರಂತೆ)

Army Public School Recruitment 2020 apply for 8000 Teachers Posts

ಅರ್ಜಿ ಶುಲ್ಕ: 500ರು
ನೇಮಕಾತಿ ಪ್ರಕ್ರಿಯೆ: ದಾಖಲೆ ಪರಿಶೀಲನೆ, ಕೌಶಲ್ಯ ಪರೀಕ್ಷೆ, ಕಂಪ್ಯೂಟರ್ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ.

ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 01.10.202.
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 20.10. 2020.

Recommended Video

      RCB ವಿರುದ್ಧದ ಪಂದ್ಯದಲ್ಲಿ ಎಲ್ಲಾ ತಂಡದವರಿಗೂ ವಾರ್ನಿಂಗ್ ಕೊಟ್ಟ R Ashwin | Oneindia Kannada

      ಅರ್ಜಿ ಸಲ್ಲಿಸುವ ವಿಧಾನ ಹಾಗೂ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+