ಸೇನಾ ನೇಮಕಾತಿ : 100 ಸೋಲ್ಜರ್ ಜನರಲ್ ಡ್ಯೂಟಿ ಹುದ್ದೆಗಳು

ಬೆಂಗಳೂರು, ಏಪ್ರಿಲ್ 30 : ಭಾರತೀಯ ಸೇನೆ ಸೋಲ್ಜರ್ ಜನರಲ್ ಡ್ಯೂಟಿ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ನಡೆಸಲಿದೆ. 100 ಹುದ್ದೆಗಳಿದ್ದು ಮಹಿಳಾ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು.

ಸೇನಾ ನೇಮಕಾತಿಯಲ್ಲಿ ಪಾಲ್ಗೊಳ್ಳಲು ಕಡ್ಡಾಯವಾಗಿ ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬೇಕಿದೆ. ಅಂಬಾಲಾ, ಲಕ್ನೋ, ಜಬಲಪೂರ್, ಬೆಂಗಳೂರು ಹಾಗೂ ಶಿಲ್ಲಾಂಗ್‍ಗಳಲ್ಲಿ ನೇಮಕಾತಿ ನಡೆಯಲಿದೆ.

ಆಸಕ್ತ ಮಹಿಳಾ ಮಹಿಳಾ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು ಏಪ್ರಿಲ್ 25 ರಿಂದ ಜೂನ್ 8ರ ತನಕ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ನೇಮಕಾತಿ ಸ್ಥಳ, ದಿನಾಂಕ, ವಿವರಗಳನ್ನು ಅಭ್ಯರ್ಥಿಗಳ ಇ-ಮೇಲ್‌ಗೆ ಕಳಿಸಲಾಗುತ್ತದೆ.

Army recruitment rally for 100 soldier general post

ಆಸಕ್ತ ಮಹಿಳಾ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಠ 45 ರಷ್ಟು ಅಂಕ ಪಡೆದು ಉತ್ತೀರ್ಣರಾಗಿರಬೇಕು. ಪ್ರತಿ ವಿಷಯದಲ್ಲಿ ಕನಿಷ್ಠ ಶೇ. 33 ರಷ್ಟು ಅಂಕಗಳನ್ನು ಗಳಿಸಿರಬೇಕು.

ವಯೋಮಿತಿ : ಮಹಿಳಾ ಅಭ್ಯರ್ಥಿಗಳಿಗೆ 17 ರಿಂದ 21 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. (1998ರ ಅಕ್ಟೋಬರ್ 1 ರಿಂದ 2002ರ ಏಪ್ರಿಲ್ 1ರ ನಡುವೆ ಜನಿಸಿರಬೇಕು). ಕನಿಷ್ಠ 142 ಸೆಂ.ಮೀ. ಎತ್ತರ ಹೊಂದಿರಬೇಕು.

ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+