ಆರ್ಮಿ ವೆಲ್‌ಫೇರ್ ಎಜುಕೇಶನ್ ಸೊಸೈಟಿಯಲ್ಲಿ ಕೆಲಸ ಖಾಲಿ ಇದೆ
ಬೆಂಗಳೂರು, ಸೆಪ್ಟೆಂಬರ್ 09 : ಆರ್ಮಿ ವೆಲ್‌ಫೇರ್ ಎಜುಕೇಶನ್ ಸೊಸೈಟಿ 8 ಸಾವಿರ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಸಲು 22/9/2019 ಕೊನೆಯ ದಿನವಾಗಿದೆ.
ಆರ್ಮಿ ವೆಲ್‌ಫೇರ್ ಎಜುಕೇಶನ್ ಸೊಸೈಟಿಯ ಪಿಜಿಟಿ/ಟಿಜಿಟಿ/ಪಿಆರ್‌ಟಿ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಾಗಿದೆ.
ಬಿ. ಎಡ್, ಪಿಜಿ ವ್ಯಾಸಂಗ ಮಾಡಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಸ್ಕಿಲ್ ಟೆಸ್ಟ್ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ವಯೋಮಿತಿ ವಿವರ: ಹೊಸ ಅಭ್ಯರ್ಥಿಗಳಿಗೆ 40 ವರ್ಷಕ್ಕಿಂತ ಕಡಿಮೆ ವಯೋಮಿತಿ ನಿಗದಿ ಮಾಡಲಾಗಿದೆ. (In the case of Delhi schools TGT/PRT should be
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 500 ರೂ. ಶುಲ್ಕವನ್ನು ಪಾವತಿ ಮಾಡಬೇಕು. ಅಭ್ಯರ್ಥಿಗಳು ಆಯ್ಕೆಯಾಗದಿದ್ದಲ್ಲಿ ಶುಲ್ಕಗಳನ್ನು ವಾಪಸ್ ಮಾಡುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications