ಬಾಮರ್ ಲಾರೀ ಕಂಪನಿಯಲ್ಲಿ 33 ಜ್ಯೂನಿಯರ್ ಆಫೀಸರ್ ಹುದ್ದೆಗಳಿವೆ

ಬೆಂಗಳೂರು, ಏಪ್ರಿಲ್ 07: ಬಾಮರ್ ಲಾರೀ ಅಂಡ್ ಕೋ ಲಿಮಿಟೆಡ್‌ ತನ್ನ ಅಧಿಕೃತ ವೆಬ್ ತಾಣದಲ್ಲಿ 33 ವಿವಿಧ ಹುದ್ದೆಗಳ ನೇಮಕಾತಿ ಕುರಿತಂತೆ ಪ್ರಕಟಣೆ ಹೊರಡಿಸಿದೆ. ಜ್ಯೂನಿಯಾರ್ ಇಂಜಿನಿಯರ್ ಹುದ್ದೆಗಳಿಗೆ ನೇಮಕವಾಗಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 26/04/2019 ಕೊನೆಯ ದಿನವಾಗಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಸಂಸ್ಥೆ ಹೆಸರು : ಬಾಮರ್ ಲಾರೀ ಅಂಡ್ ಕೋ ಲಿಮಿಟೆಡ್
ಹುದ್ದೆ ಹೆಸರು: ಜ್ಯೂನಿಯರ್ ಆಫೀಸರ್
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸುವ ಕೊನೆ ದಿನಾಂಕ : 26.04.2019

ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಿಂದ ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ ಪಡೆದಿರಬೇಕು.

Balmer Lawrie recruitment 2019 apply for 33 Junior Officer

ವಯೋಮಿತಿ
ಜ್ಯೂನಿಯರ್ ಅಫೀಸರ್ : 35 ವರ್ಷ

ನೇಮಕಾತಿ : ಲಿಖಿತ ಪರೀಕ್ಷೆ ಫಲಿತಾಂಶದ ಆಧಾರ ಹಾಗೂ ವಯಕ್ತಿಕ ಸಂದರ್ಶನ.

ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಆರಂಭವಾದ ದಿನಾಂಕ : 27.03.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 26.04.2019

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+