ಬೆಂಗಳೂರು ವಿವಿಯಲ್ಲಿ ಸಹಾಯಕ ಲೈಬ್ರೇರಿಯನ್ ಹುದ್ದೆಗಳಿವೆ
ಬೆಂಗಳೂರು, ಅ. 19: ಬೆಂಗಳೂರು ವಿಶ್ವವಿದ್ಯಾಲಯದಲ್ಲಿ 2020ನೇ ಸಾಲಿನ ನೇಮಕಾತಿ ಆರಂಭವಾಗಿದ್ದು, ಲೈಬ್ರೇರಿಯನ್ ಹುದ್ದೆಗೆ ಅರ್ಜಿ ಆಹ್ವಾನಿಸಿ, ಪ್ರಕಟಣೆ ಹೊರಡಿಸಲಾಗಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಅಕ್ಟೋಬರ್ 27 ರೊಳಗೆ ಸಲ್ಲಿಸಬಹುದು.
ಸಂಸ್ಥೆ ಹೆಸರು: ಬೆಂಗಳೂರು ವಿಶ್ವವಿದ್ಯಾಲಯ
ಹುದ್ದೆ ಹೆಸರು: ಸಹಾಯಕ ಲೈಬ್ರೇರಿಯನ್
ಒಟ್ಟು ಹುದ್ದೆ; 07
ಉದ್ಯೋಗ ಸ್ಥಳ: ಬೆಂಗಳೂರು, ರಾಮನಗರ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಅಕ್ಟೋಬರ್ 27, 2020.
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ, ಪಿಎಚ್ ಡಿ,

ಸಂಬಳ ವಿವರ: 32000 ರಿಂದ 36000/ ಪ್ರತಿ ತಿಂಗಳು
ವಯೋಮಿತಿ: ಬೆಂಗಳೂರು ವಿವಿ ನೇಮಕಾತಿ ನಿಯಮಾವಳಿಯಂತೆ
ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ.
ಅರ್ಜಿ ಸಲ್ಲಿಸುವುದು ಹೇಗೆ?:
ನಿಗದಿತ ಅರ್ಜಿ ನಮೂನೆಯನ್ನು ಆಯ್ಕೆ ಮಾಡಿಕೊಂಡು ಅರ್ಜಿತುಂಬಿ ಕೆಳಗಿನ ವಿಳಾಸಕ್ಕೆ ಕಳಿಸತಕ್ಕದ್ದು
ವಿಶ್ವವಿದ್ಯಾಲಯ ಗ್ರಂಥಪಾಲಕರ
ಬೆಂಗಳೂರು ವಿಶ್ವವಿದ್ಯಾಲಯ, ಜ್ಞಾನಭಾರತಿ ಕ್ಯಾಂಪಸ್
ಬೆಂಗಳೂರು-560056
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 27/10/2020.
ಅರ್ಜಿ ಸಲ್ಲಿಸುವ ವಿಧಾನ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications