ಬ್ಯಾಂಕ್ ಆಫ್ ಬರೋಡಾದಲ್ಲಿ 361 ಹುದ್ದೆಗಳಿವೆ, ಅರ್ಜಿ ಹಾಕಿ

ಬೆಂಗಳೂರು, ಮೇ 03: ಬ್ಯಾಂಕ್ ಆಫ್ ಬರೋಡಾದಲ್ಲಿ 361 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮೇ 17, 2018 ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನವಾಗಿದೆ.

ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.
ಬ್ಯಾಂಕ್ ಹೆಸರು : ಬ್ಯಾಂಕ್ ಆಫ್ ಬರೋಡಾ
ಹುದ್ದೆ ಹೆಸರು : ಸ್ಪೆಷಲಿಸ್ಟ್ ಆಫೀಸರ್
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಕೊನೆ ದಿನಾಂಕ : ಮೇ 17, 2018.

Bank of Baroda recruitment 2018 apply for 361 Specialist Officer Post.

ಸಂಬಳ ನಿರೀಕ್ಷೆ:31705 - 59170/-
ವಿದ್ಯಾರ್ಹತೆ: ಚ್ ಎಐಸಿಟಿಇ ನಿಂದ್ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಸ್ನಾತಕೋತ್ತರ ಪದವಿ/ಡಿಪ್ಲೋಮಾ.

ವಯೋಮಿತಿ: 28 ರಿಂದ 40 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

ಎಸ್ ಸಿ/ ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 03 ವಯೋಮಿತಿ ರಿಯಾಯಿತಿ ಇದೆ.

ಅರ್ಜಿ ಶುಲ್ಕ:
* ಅನ್ ಲೈನ್ ಪರೀಕ್ಷೆ
* ಗ್ರೂಪ್ ಸಂವಹನ/ ವೈಯಕ್ತಿಕ ಸಂದರ್ಶನ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡೆಬಿಟ್/ಕ್ರೆಡಿಟ್/ನೆಟ್ ಬ್ಯಾಕಿಂಗ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಿದೆ
ಸಾಮಾನ್ಯ/ಒಬಿಸಿ ಅಭ್ಯರ್ಥಿಗಳು 600 ರೂ., ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳು 100 ರೂ, ಶುಲ್ಕವನ್ನು ಪಾವತಿ ಮಾಡಬೇಕಿದೆ.

ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+