ಬ್ಯಾಂಕ್ ಆಫ್ ಬರೋಡದಲ್ಲಿ 427 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು, ನವೆಂಬರ್ 16: ಬ್ಯಾಂಕ್ ಆಫ್ ಬರೋಡದಲ್ಲಿ ಭಾರತದಾದ್ಯಂತ ಖಾಲಿ ಇರುವ ವಿಶೇಷ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಒಟ್ಟು 427 ವಿಶೇಷ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ 5 ಡಿಸೆಂಬರ್, 2017ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

Bank of Baroda Recruitment 2017 Apply For 427 Officer Posts

ವಿದ್ಯಾರ್ಹತೆ: ಎರಡು ವರ್ಷದ ಪೂರ್ಣಾವಧಿ ಎಂಬಿಎ ಪೂರ್ಣಗೊಳಿಸರಬೇಕು, ಡಿಪ್ಲೋಮದಲ್ಲಿ ಮಾರ್ಕೆಟಿಂಗ್ ಮುಗಿಸಿರಬೇಕು ಅಥವಾ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯಗಳಲ್ಲಿ ಕನಿಷ್ಠ ಪದವಿಯಾದರೂ ಪೂರ್ಣಗಿಳಿಸಿರಬೇಕು.

ಆಯ್ಕೆ ವಿಧಾನ: ಆನ್ ಲೈನ್ ಪರೀಕ್ಷೆ ಹಾಗೂ ಸಂದರ್ಶನ ಮೂಲಕ ಈ ವಿಶೇಷ ಅಧಿಕಾರಿಗಳ ಹುದ್ದೆಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ವೇತನ ಶ್ರೇಣಿ: 23700 ರಿಂದ 66070 ರು. ತಿಂಗಳಿಗೆ.

ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಕೊಳ್ಳಬೇಕಿದ್ದಲ್ಲಿ ಇಲ್ಲಿ ಕ್ಲಿಕ್ಕಿಸಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+