ಈ ಬ್ಯಾಂಕಲ್ಲಿ 400ಕ್ಕೂ ಅಧಿಕ ಪ್ರೊಬೆಷನರಿ ಆಫೀಸರ್ ಹುದ್ದೆಗಳಿವೆ

ಬ್ಯಾಂಕ್ ಆಫ್ ಬರೋಡಾದಲ್ಲಿ 400ಕ್ಕೂ ಅಧಿಕ ಪ್ರೊಬೆಷನರಿ ಅಧಿಕಾರಿಗಳ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಮೇ 01, 2017 ಕೊನೆ ದಿನಾಂಕವಾಗಿದೆ.

ಬೆಂಗಳೂರು, ಏಪ್ರಿಲ್ 03: ಬ್ಯಾಂಕ್ ಆಫ್ ಬರೋಡಾದಲ್ಲಿ 400ಕ್ಕೂ ಅಧಿಕ ಪ್ರೊಬೆಷನರಿ ಅಧಿಕಾರಿಗಳ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಏಪ್ರಿಲ್ 01, 2017ರಿಂದ ಮೇ 01, 2017 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ವಿಧಾನ, ಇನ್ನಿತರ ಮಾಹಿತಿ ಇಲ್ಲಿದೆ...

ಬ್ ಬ್ಯಾಂಕ್ ಆಫ್ ಬರೋಡಾ
ಹುದ್ದೆ ಹೆಸರು: ಪ್ರೊಬೆಷನರಿ ಅಧಿಕಾರಿ
ಹುದ್ದೆ ಎಲ್ಲಿ? : ಭಾರತದೆಲ್ಲೆಡೆ
ಹುದ್ದೆಗಳ ಸಂಖ್ಯೆ: 400

Bank of Baroda Recruitment 2017 Apply Online for 400 Posts

ವಿದ್ಯಾರ್ಹತೆ: ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ.
* ಸಾಮಾನ್ಯ ಅಭ್ಯರ್ಥಿ ಗಳಿಗೆ(ಶೇ60ರಷ್ಟು ಅಂಕಗಳೊಂದಿಗೆ),
* ಎಸ್ ಸಿ /ಎಸ್ಟಿ ಅಭ್ಯರ್ಥಿಗಳಿಗೆ ಶೇ55ರಷ್ಟು ಅಂಕಗಳು

ವಯೋಮಿತಿ: 20 ರಿಂದ 28 ವರ್ಷ (ಏಪ್ರಿಲ್ 01, 2017ರಂತೆ), ಎಸ್ ಸಿ/ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿಗೆ 3 ವರ್ಷ ವಿನಾಯಿತಿ ಇದೆ.

ಅರ್ಜಿ ಶುಲ್ಕ: SC/ST/PWD/EXSM: Rs. 100/-
ಸಾಮಾನ್ಯ ಅಭ್ಯರ್ಥಿಗಳಿಗೆ: Rs. 750/-

ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 01/05/2017.

ಅರ್ಜಿಸಲ್ಲಿಸುವ ವಿಧಾನ ಹಾಗೂ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ
(ಒನ್ಇಂಡಿಯಾ ಸುದ್ದಿ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+