ಬ್ಯಾಂಕ್ ಆಫ್ ಬರೋಡದಲ್ಲಿ 337 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು, ಡಿಸೆಂಬರ್ 4: ಬ್ಯಾಂಕ್ ಆಫ್ ಬರೋಡದಲ್ಲಿ ಭಾರತದಾದ್ಯಂತ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಗ್ರೂಪ್ ಹೆಡ್, ಸೀನಿಯರ್ ರಿಲೇಶನ್ ಶಿಪ್ ಸೇರಿದಂತೆ ಒಟ್ಟು 377 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ 12ಡಿಸೆಂಬರ್, 2017ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

Bank of Baroda Recruitment 2017 Apply Online for 337 Posts

ಹುದ್ದೆಗಳು:

1. Group Head: 04 Posts

2. Operations Head: 01 Post

3. Territory Head: 25 Posts

4. Senior Relationship Manager: 223 Posts

5. Acquisition Manager (Affluent): 41 Posts

6. Client Service Executive: 43 Posts

ವಿದ್ಯಾರ್ಹತೆ: ಮೇಲೆ ತಿಳಿಸಲಾಗಿರುವ ಎಲ್ಲಾ ಹುದ್ದೆಗಳಿಗೆ ಅರ್ಜಿ ಸಲ್ಲಿಸಲುವ ಅಭ್ಯರ್ಥಿಗಳು ಎರಡು ವರ್ಷ ಪೂರ್ಣಾವಧಿ ಎಂಬಿಎ ಪೂರ್ಣಗೊಳಿಸರಬೇಕು,

ವಯೋಮಿತಿ:ಮೇಲಿನ ಎಲ್ಲಾ ಹುದ್ದೆಗಳಿಗೆ 35 ರಿಂದ 50 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.

ಆಯ್ಕೆ ವಿಧಾನ: ಲಿಖಿತ ಪರೀಕ್ಷೆ, ಗ್ರೂಪ್ ಸಂದರ್ಶನ ಹಾಗೂ ವೈಯಕ್ತಿ ಸಂದರ್ಶನ ಮೂಲಕ ಈ ಹುದ್ದೆಗಳಿಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ಇದರ ಬಗ್ಗೆ ಇನ್ನಷ್ಟು ಹೆಚ್ಚಿನ ತಿಳಿದುಕೊಳ್ಳಬೇಕಿದ್ದಲ್ಲಿ ಇಲ್ಲಿ ಕ್ಲಿಕ್ಕಿಸಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+