Get Updates
Get notified of breaking news, exclusive insights, and must-see stories!

ಬ್ಯಾಂಕ್ ಆಫ್ ಬರೋಡಾದಲ್ಲಿ 105 ಹುದ್ದೆಗಳಿವೆ, ಅರ್ಜಿ ಹಾಕಿ

ನವದೆಹಲಿ, ಮಾರ್ಚ್ 12: ಬ್ಯಾಂಕ್ ಆಫ್ ಬರೋಡಾದಲ್ಲಿ 105ಕ್ಕೂ ಅಧಿಕ ವಿಶೇಷ ಅಧಿಕಾರಿಗಳ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಮಾರ್ಚ್ 24, 2022ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ವಿಧಾನ, ಇನ್ನಿತರ ಮಾಹಿತಿ ಇಲ್ಲಿದೆ...

ಸಂಸ್ಥೆ ಹೆಸರು: ಬ್ಯಾಂಕ್ ಆಫ್ ಬರೋಡಾ

ಸಂಸ್ಥೆ ಹೆಸರು: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ
ಹುದ್ದೆ ಹೆಸರು: Specialist Officer
ಒಟ್ಟು ಹುದ್ದೆ: 115
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಮಾರ್ಚ್ 24, 2022

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ, ಬಿ,ಇ, ಬಿ.ಟೆಕ್, ಬಿಸಿಎ, ಎಂಸಿಎ..

ವಯೋಮಿತಿ ಕನಿಷ್ಠ ವಯೋಮಿತಿ: 24 ವರ್ಷ ಗರಿಷ್ಠ ವಯೋಮಿತಿ: 40 ವರ್ಷ

ನೇಮಕಾತಿ ಪ್ರಕ್ರಿಯೆ: ಆನ್ ಲೈನ್ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ.

Bank of Baroda Recruitment 2022 Apply for 105 Specialist Officer and Posts

ಅರ್ಜಿ ಶುಲ್ಕ:
ಎಸ್ ಸಿ/ ಎಸ್ಟಿ: 100 ರು + ಜಿಎಸ್‌ಟಿ
ಸಾಮಾನ್ಯವರ್ಗ/ಒಬಿಸಿ/ ಆರ್ಥಿಕವಾಗಿ ಹಿಂದುಳಿದ: 600 ರು

ಶುಲ್ಕ ಪಾವತಿ ವಿಧಾನ: ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಬಹುದು. ಆನ್ ಲೈನ್ ಮೂಲಕವೇ ಪೇಮೆಂಟ್ ಮಾಡಬಹುದು. ಡೆಬಿಟ್ ಕಾರ್ಡ್/ ರುಪೇ ಕಾರ್ಡ್/ ವೀಸಾ ಕಾರ್ಡ್/ ಮಾಸ್ಟರ್ ಕಾರ್ಡ್/ಮಾಸ್ಟ್ರೋ ಅಲ್ಲದೆ ಕ್ರೆಡಿಟ್ ಕಾರ್ಡ್, ಇಂಟರ್ನೆಟ್ ಬ್ಯಾಂಕಿಂಗ್, ಐಎಂಪಿಎಸ್, ಕ್ಯಾಶ್ ಕಾರ್ಡ್/ಮೊಬೈಲ್ ವ್ಯಾಲೆಟ್/ಯುಪಿಐ ಮೂಲಕ ಹಣ ಪಾವತಿಸಬಹುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 24/03/2022

ಅರ್ಜಿ ಸಲ್ಲಿಸುವ ವಿಧಾನ:
* ಬ್ಯಾಂಕ್ ಆಫ್ ಬರೋಡಾ ಅಧಿಸೂಚನೆ ಓದಿಕೊಂಡು, ಅರ್ಹತೆಯುಳ್ಳ ಅಭ್ಯರ್ಥಿಗಳು ಅಧಿಕೃತ ವೆಬ್ ತಾಣದಲ್ಲಿ ನೇಮಕಾತಿ ಲಿಂಕ್ ಕ್ಲಿಕ್ ಮಾಡಿ.
* ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಮುನ್ನ ಐಬಿಪಿಎಸ್ ವೆಬ್ ತಾಣ(https://ibpsonline.ibps.in/cbiosvsnov21/basic_details.php)ದಲ್ಲಿ ನೋಂದಣಿ ಮಾಡಿಕೊಳ್ಳಿ.
* ಅರ್ಜಿ ಸಲ್ಲಿಸುವ ಮುನ್ನ ಇಮೇಲ್ ಐಡಿ ಹಾಗೂ ಮೊಬೈಲ್ ನಂಬರ್ ನೀಡಿ.
* ವಯೋಮಿತಿ, ವಿದ್ಯಾರ್ಹತೆ, ಅನುಭವ, ವಯೋಮಿತಿ ವಿನಾಯಿತಿ ಮುಂತಾದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸತಕ್ಕದ್ದು.
* ತಾಂತ್ರಿಕ/ ತಾಂತ್ರಿಕೇತರ ಹುದ್ದೆ ಅರ್ಜಿ ನಮೂನೆಯನ್ನು ಕ್ಲಿಕ್ ಮಾಡಿ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ಪ್ರಮಾಣ ಪತ್ರಗಳನ್ನು ಲಗತ್ತಿಸಿ.
* ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಬಹುದು. ಆನ್ ಲೈನ್ ಮೂಲಕವೇ ಪೇಮೆಂಟ್ ಮಾಡಬಹುದು. ಡೆಬಿಟ್ ಕಾರ್ಡ್/ ರುಪೇ ಕಾರ್ಡ್/ ವೀಸಾ ಕಾರ್ಡ್/ ಮಾಸ್ಟರ್ ಕಾರ್ಡ್/ಮಾಸ್ಟ್ರೋ ಅಲ್ಲದೆ ಕ್ರೆಡಿಟ್ ಕಾರ್ಡ್, ಇಂಟರ್ನೆಟ್ ಬ್ಯಾಂಕಿಂಗ್, ಐಎಂಪಿಎಸ್, ಕ್ಯಾಶ್ ಕಾರ್ಡ್/ಮೊಬೈಲ್ ವ್ಯಾಲೆಟ್/ಯುಪಿಐ ಮೂಲಕ ಹಣ ಪಾವತಿಸಬಹುದು.
* ಅರ್ಜಿ ಸಲ್ಲಿಸಿದ್ದಕ್ಕೆ ಹಾಗೂ ಶುಲ್ಕ ಪಾವತಿಗೆ ಇ ರಸೀತಿ ಪಡೆದುಕೊಳ್ಳಿ.

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಅಧಿಕೃತ ವೆಬ್‌ತಾಣಕ್ಕೆ ಭೇಟಿ ನೀಡಿ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+