
ಬ್ಯಾಂಕ್ ಆಫ್ ಬರೋಡಾ 2022: 60 ವಿವಿಧ ಐಟಿ ಅಧಿಕಾರಿ ಹುದ್ದೆಗಳಿವೆ
ನವದೆಹಲಿ, ಸೆ. 21: ಬ್ಯಾಂಕ್ ಆಫ್ ಬರೋಡಾದಲ್ಲಿ 2022ನೇ ಸಾಲಿನ ನೇಮಕಾತಿ ಮುಂದುವರೆಸಲಾಗಿದ್ದು, ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. 60ಕ್ಕೂ ಐಟಿ ವಿಶೇಷ ಅಧಿಕಾರಿಗಳ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ನವೆಂಬರ್ 9, 2022ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ವಿಧಾನ, ಇನ್ನಿತರ ಮಾಹಿತಿ ಇಲ್ಲಿದೆ...
ಸಂಸ್ಥೆ ಹೆಸರು: ಬ್ಯಾಂಕ್ ಆಫ್ ಬರೋಡಾ
ಸಂಸ್ಥೆ ಹೆಸರು: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ
ಹುದ್ದೆ ಹೆಸರು: IT-Professional (Senior Developer, Developer & Other)
ಒಟ್ಟು ಹುದ್ದೆ: 60
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ನವೆಂಬರ್ 9, 2022.
SBI Recruitment 2022: 1422 CBO ಹುದ್ದೆಗಳಿಗೆ ಅರ್ಜಿ ಆಹ್ವಾನ
ಹುದ್ದೆ ಹೆಸರು-ಹುದ್ದೆ ಸಂಖ್ಯೆ
1. Senior Quality Assurance ಲೀಡ್: 02
2. Quality Assurance ಇಂಜಿನಿಯರ್‌ಗಳು: 06
3. ಜೂನಿಯರ್ Quality Assurance ಇಂಜಿನಿಯರ್: 05
4. ಹಿರಿಯ ಡೆವಲಪರ್ -ಪೂರ್ಣ ಸ್ಟ್ಯಾಕ್ ಜಾವ: 16
5. ಡೆವಲಪರ್- ಫುಲ್ ಸ್ಟಾಕ್ ಜಾವ: 13
6. ಡೆವಲಪರ್ - ಪೂರ್ಣ ಸ್ಟಾಕ್ .NET & ಜಾವ: 06
7. ಹಿರಿಯ ಡೆವಲಪರ್ - ಮೊಬೈಲ್ ಅಪ್ಲಿಕೇಶನ್ ಅಭಿವೃದ್ಧಿ: 04
8. ಡೆವಲಪರ್ - ಮೊಬೈಲ್ ಅಪ್ಲಿಕೇಶನ್ ಅಭಿವೃದ್ಧಿ: 06
9. ಹಿರಿಯ UI/UX ಡಿಸೈನರ್: 01
10. UI/UX ಡಿಸೈನರ್: 01
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ, ಬಿ,ಇ, ಬಿ.ಟೆಕ್, ಬಿಸಿಎ, ಎಂಸಿಎ.(ಕಂಪ್ಯೂಟರ್ ಸೈನ್ಸ್)
ವಯೋಮಿತಿ ಕನಿಷ್ಠ ವಯೋಮಿತಿ: 24 ವರ್ಷ ಗರಿಷ್ಠ ವಯೋಮಿತಿ: 40 ವರ್ಷ
ನೇಮಕಾತಿ ಪ್ರಕ್ರಿಯೆ: ಆನ್ ಲೈನ್ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ.
ಅರ್ಜಿ ಶುಲ್ಕ:
ಎಸ್ ಸಿ/ ಎಸ್ಟಿ: 100 ರು + ಜಿಎಸ್‌ಟಿ
ಸಾಮಾನ್ಯವರ್ಗ/ಒಬಿಸಿ/ ಆರ್ಥಿಕವಾಗಿ ಹಿಂದುಳಿದ: 600 ರು
ಕೆಎಂಎಫ್ ನೇಮಕಾತಿ; 487 ವಿವಿಧ ಹುದ್ದೆಗಳಿಗೆ ಅರ್ಜಿ ಹಾಕಿ
ಶುಲ್ಕ ಪಾವತಿ ವಿಧಾನ: ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಬಹುದು. ಆನ್ ಲೈನ್ ಮೂಲಕವೇ ಪೇಮೆಂಟ್ ಮಾಡಬಹುದು. ಡೆಬಿಟ್ ಕಾರ್ಡ್/ ರುಪೇ ಕಾರ್ಡ್/ ವೀಸಾ ಕಾರ್ಡ್/ ಮಾಸ್ಟರ್ ಕಾರ್ಡ್/ಮಾಸ್ಟ್ರೋ ಅಲ್ಲದೆ ಕ್ರೆಡಿಟ್ ಕಾರ್ಡ್, ಇಂಟರ್ನೆಟ್ ಬ್ಯಾಂಕಿಂಗ್, ಐಎಂಪಿಎಸ್, ಕ್ಯಾಶ್ ಕಾರ್ಡ್/ಮೊಬೈಲ್ ವ್ಯಾಲೆಟ್/ಯುಪಿಐ ಮೂಲಕ ಹಣ ಪಾವತಿಸಬಹುದು.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 09/11/2022
ಅರ್ಜಿ ಸಲ್ಲಿಸುವ ವಿಧಾನ:
* ಬ್ಯಾಂಕ್ ಆಫ್ ಬರೋಡಾ ಅಧಿಸೂಚನೆ ಓದಿಕೊಂಡು, ಅರ್ಹತೆಯುಳ್ಳ ಅಭ್ಯರ್ಥಿಗಳು ಅಧಿಕೃತ ವೆಬ್ ತಾಣದಲ್ಲಿ ನೇಮಕಾತಿ ಲಿಂಕ್ ಕ್ಲಿಕ್ ಮಾಡಿ.
* ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಮುನ್ನ ಐಬಿಪಿಎಸ್ ವೆಬ್ ತಾಣದಲ್ಲಿ ನೋಂದಣಿ ಮಾಡಿಕೊಳ್ಳಿ.
* ಅರ್ಜಿ ಸಲ್ಲಿಸುವ ಮುನ್ನ ಇಮೇಲ್ ಐಡಿ ಹಾಗೂ ಮೊಬೈಲ್ ನಂಬರ್ ನೀಡಿ.
* ವಯೋಮಿತಿ, ವಿದ್ಯಾರ್ಹತೆ, ಅನುಭವ, ವಯೋಮಿತಿ ವಿನಾಯಿತಿ ಮುಂತಾದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸತಕ್ಕದ್ದು.
* ತಾಂತ್ರಿಕ/ ತಾಂತ್ರಿಕೇತರ ಹುದ್ದೆ ಅರ್ಜಿ ನಮೂನೆಯನ್ನು ಕ್ಲಿಕ್ ಮಾಡಿ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ಪ್ರಮಾಣ ಪತ್ರಗಳನ್ನು ಲಗತ್ತಿಸಿ.
* ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಬಹುದು. ಆನ್ ಲೈನ್ ಮೂಲಕವೇ ಪೇಮೆಂಟ್ ಮಾಡಬಹುದು. ಡೆಬಿಟ್ ಕಾರ್ಡ್/ ರುಪೇ ಕಾರ್ಡ್/ ವೀಸಾ ಕಾರ್ಡ್/ ಮಾಸ್ಟರ್ ಕಾರ್ಡ್/ಮಾಸ್ಟ್ರೋ ಅಲ್ಲದೆ ಕ್ರೆಡಿಟ್ ಕಾರ್ಡ್, ಇಂಟರ್ನೆಟ್ ಬ್ಯಾಂಕಿಂಗ್, ಐಎಂಪಿಎಸ್, ಕ್ಯಾಶ್ ಕಾರ್ಡ್/ಮೊಬೈಲ್ ವ್ಯಾಲೆಟ್/ಯುಪಿಐ ಮೂಲಕ ಹಣ ಪಾವತಿಸಬಹುದು.
* ಅರ್ಜಿ ಸಲ್ಲಿಸಿದ್ದಕ್ಕೆ ಹಾಗೂ ಶುಲ್ಕ ಪಾವತಿಗೆ ಇ ರಸೀತಿ ಪಡೆದುಕೊಳ್ಳಿ.
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಅಧಿಕೃತ ವೆಬ್‌ತಾಣಕ್ಕೆ ಭೇಟಿ ನೀಡಿ