ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ

ಬೆಂಗಳೂರು, ಆಗಸ್ಟ್ 08: ಬ್ಯಾಂಕ್ ಆಫ್ ಮಹಾರಾಷ್ಟ್ರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

13 ಮ್ಯಾನೇಜರ್ ಹುದ್ದೆಗಳಿಗೆ ಭಾರತದಾದ್ಯಂತ ಅರ್ಜಿ ಆಹ್ವಾನಿಸಲಾಗಿದ್ದು, ನಿಗದಿತ ದಿನಾಂಕ 02 ಸೆಪ್ಟೆಂಬರ್, 2017ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

Bank of Maharashtra Recruitment 2017 (Manager 13 posts)

ಹುದ್ದೆ: 13 (Thirteen) Manager
ಹುದ್ದೆ ಎಲ್ಲಿ?: ಭಾರತದಾದ್ಯಂತ
ವೇತನ ಶ್ರೇಣಿ: 31705 ರಿಂದ 45950 ರು. ತಿಂಗಳಿಗೆ

ವಯೋಮಿತಿ: 25 ರಿಂದ 40
ವಿದ್ಯಾರ್ಹತೆ: ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಯುಜಿಸಿ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯಗಳಲ್ಲಿ ಡಿಗ್ರಿ (ಪದವಿ) ಪೂರ್ಣಗೊಳಿಸಿರಬೇಕು.

ಆಯ್ಕೆ ವಿಧಾನ: ಅಭ್ಯರ್ಥಿಗಳ ವೈಯಕ್ತಿಕ ಸಂದರ್ಶನ ಹಾಗೂ ಮೂಲ ದಾಖಲಾತಿಗಳ ಪರಿಶೀಲನೆ ಮೂಲಕ ಈ ಮ್ಯಾನೇಜರ್ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.

ಇನ್ನು ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಕೊಳ್ಳಲು ಇಲ್ಲಿ ಕ್ಲಿಕ್ಕಿಸಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+