ಭಾಭಾ ಅಣು ಸಂಶೋಧನಾ ಕೇಂದ್ರದಲ್ಲಿ ನೇಮಕಾತಿ
ಬೆಂಗಳೂರು, ಜನವರಿ 8: ಭಾರತದಾದ್ಯಂತ ಭಾಭಾ ಅಣು ಸಂಶೋಧನಾ ಕೇಂದ್ರದಲ್ಲಿ ಖಾಲಿ ಇರುವ ವೈಜ್ಞಾನಿಕ ಅಧಿಕಾರಿ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕ ಫೆಬ್ರವರಿ 14, 2018ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.
ಹುದ್ದೆ: ವೈಜ್ಞಾನಿಕ ಅಧಿಕಾರಿ
ಹುದ್ದೆ ಎಲ್ಲಿ? : ಭಾರತದಾದ್ಯಂತ
ವೇತನ ಶ್ರೇಣಿ: 84,000 ರು. ತಿಂಗಳಿಗೆ

ವಿದ್ಯಾರ್ಹತೆ: ಬಿಇ, ಬಿ-ಟೆಕ್, ಬಿಎಸ್ಸಿ ಇಂಜಿನಿಯರಿಂಗ್, ಐದು ವರ್ಷದ ಎಂ-ಟೆಕ್ ಪದವಿಯಲ್ಲಿ ಕನಿಷ್ಠ ಶೇ. 60ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗರಬೇಕು. ಅಥವಾ ಎಂಎಸ್ಸಿ, ಅಥವಾ ಬಿಇ, ಬಿ-ಟೆಕ್ ನಲ್ಲಿ ಶೇ 60ರಷ್ಟು ಅಂಕಗಳೊಂದಿಗೆ ತೇರ್ಗಡೆಯಾರಬೇಕು.
ವಯೋಮಿತಿ: 01.08.2018ಕ್ಕೆ ಅನ್ವಯವಾಗುಂತೆ 26 ವರ್ಷ ಸಾಮಾನ್ಯ ಅಭ್ಯರ್ಥಿಗಳಿಗೆ, ಓಬಿಸಿಗೆ 29 ಹಾಗೂ ಎಸ್ಸಿ ಮತ್ತು ಎಸ್ಟಿ ಅಭ್ಯರ್ಥಿಗಳಿಗೆ 31 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಈ ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿ ಬೇಕಿದ್ದಲ್ಲಿ ಇಲ್ಲಿ ಕ್ಲಿಕ್ಕಿಸಿ.












Click it and Unblock the Notifications