ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಇಸಿಐಎಲ್ ನೇಮಕಾತಿ 2684 ಹುದ್ದೆಗಳಿಗೆ ಅರ್ಜಿ ಹಾಕಿ

|
Google Oneindia Kannada News

ಬೆಂಗಳೂರು, ಜುಲೈ 12 : ಬಿಇಸಿಐಎಲ್ 2684 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ 25/7/2019ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ ಲಿಮಿಡೆಟ್ (ಬಿಇಸಿಐಎಲ್) Skilled Manpower, Un-Skilled Manpower ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.

ಇಸಿಐಎಲ್ ಸಂಸ್ಥೆಯಲ್ಲಿ ಉದ್ಯೋಗ, 24 ಹುದ್ದೆಗಳಿಗೆ ಅರ್ಜಿ ಆಹ್ವಾನ ಇಸಿಐಎಲ್ ಸಂಸ್ಥೆಯಲ್ಲಿ ಉದ್ಯೋಗ, 24 ಹುದ್ದೆಗಳಿಗೆ ಅರ್ಜಿ ಆಹ್ವಾನ

8ನೇ ತರಗತಿ ಉತ್ತೀರ್ಣ, ಐಟಿಐ, ಬಿ.ಟೆಕ್, ಬಿಕಾಂ, ಎಂ.ಕಾಂ, ಎಂಬಿಎ ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದವರು ಅರ್ಜಿಗಳನ್ನು ಸಲ್ಲಿಸಬಹುದು.

ಕರ್ನಾಟಕ ಬ್ಯಾಂಕ್‌ನಲ್ಲಿ ಕ್ಲರ್ಕ್ ಹುದ್ದೆಗೆ ಅರ್ಜಿ ಹಾಕಿಕರ್ನಾಟಕ ಬ್ಯಾಂಕ್‌ನಲ್ಲಿ ಕ್ಲರ್ಕ್ ಹುದ್ದೆಗೆ ಅರ್ಜಿ ಹಾಕಿ

BECIL recruitment 2019 : Apply for 2684 post

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ರಿಂದ 45 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಅಭ್ಯರ್ಥಿಗಳನ್ನು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ರೈಲ್ವೆ ಇಲಾಖೆಯಲ್ಲಿ 50 ಸಾಫ್ಟ್ ವೇರ್ ಇಂಜಿನಿಯರ್ ಗಳಿಗೆ ಹುದ್ದೆ ರೈಲ್ವೆ ಇಲಾಖೆಯಲ್ಲಿ 50 ಸಾಫ್ಟ್ ವೇರ್ ಇಂಜಿನಿಯರ್ ಗಳಿಗೆ ಹುದ್ದೆ

ಅರ್ಜಿ ಶುಲ್ಕದ ವಿವರ : ಅರ್ಜಿಗಳನ್ನು ಸಲ್ಲಿಸುವ ಸಾಮಾನ್ಯ/ಓಬಿಸಿ ವರ್ಗದ ಅಭ್ಯರ್ಥಿಗಳು 500 ರೂ., ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳಿಗೆ 250 ರೂ. ಶುಲ್ಕವನ್ನು ನಿಗದಿಮಾಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

English summary
Broadcast Engineering Consultants India Limited (BECIL) recruitment 2019. Notification has been released on official website for the recruitment of 2684 post. The candidate can apply online application on or before 25-07-2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X