BECIL ನೇಮಕಾತಿ: 53 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ, ಅಕ್ಟೋಬರ್ 10: Broadcast Engineering Consultants India Limited (BECIL) ಸಂಸ್ಥೆಯು 2019ನೇ ಸಾಲಿನ ನೇಮಕಾತಿಗಾಗಿ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ವಿವಿಧ ತಾಂತ್ರಿಕ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 25ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಸಂಸ್ಥೆ ಹೆಸರು: Broadcast Engineering Consultants India Limited(BECIL)

ಹುದ್ದೆ ಹೆಸರು: Operation Theatre Technician, Operation Theatre Assistant

ಒಟ್ಟು ಹುದ್ದೆ: 53

ಉದ್ಯೋಗ ಸ್ಥಳ: ಭಾರತದೆಲ್ಲೆಡೆ

ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 25.10.2019

ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ಕಾಲೇಜು, ವಿಶ್ವವಿದ್ಯಾಲಯದಿಂದ 12ನೇ ತರಗತಿ ಹಾಗೂ ಪದವಿ.

BECIL recruitment 2019 apply for 53 Various Post

ವಯೋಮಿತಿ: ಗರಿಷ್ಠ 40 ವರ್ಷ

ಅರ್ಜಿ ಶುಲ್ಕ:
ಸಾಮಾನ್ಯ/ಒಬಿಸಿ: 500ರು
ಎಸ್ ಸಿ/ ಎಸ್ಟಿ/ವಿಕಲಚೇತನ: 250 ರು
300ರು ಪ್ರಮುಖ

ದಿನಾಂಕ: ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 25.10.2019

ಅರ್ಜಿ ಸಲ್ಲಿಸಲು ಇನ್ನು ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+