BECIL ನೇಮಕಾತಿ 2020: 1500 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ನವದೆಹಲಿ, ಅ.11: Broadcast Engineering Consultants India Limited (BECIL) ಸಂಸ್ಥೆಯು 2020ನೇ ಸಾಲಿನ ನೇಮಕಾತಿಗಾಗಿ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಲಾಗಿದು, ಅರ್ಜಿ ಹಾಕಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 20ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಸಂಸ್ಥೆ ಹೆಸರು: Broadcast Engineering Consultants India Limited(BECIL)
ಹುದ್ದೆ ಹೆಸರು: Skilled & Unskilled Manpower
ಒಟ್ಟು ಹುದ್ದೆ: 1500
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 20.10.2019
ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ಕಾಲೇಜು, ವಿಶ್ವವಿದ್ಯಾಲಯದಿಂದ 8ನೇ ತರಗತಿ ಹಾಗೂ ಐಟಿಐ

ವಯೋಮಿತಿ: ಗರಿಷ್ಠ 40 ವರ್ಷ BECIL ಅಧಿಸೂಚನೆಯಂತೆ
ಅರ್ಜಿ ಶುಲ್ಕ:
ಸಾಮಾನ್ಯ/ಒಬಿಸಿ: 500ರು
ಎಸ್ ಸಿ/ ಎಸ್ಟಿ/ವಿಕಲಚೇತನ: 250 ರು
ಪ್ರಮುಖ ದಿನಾಂಕ:
ಆನ್ ಲೈನ್ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 5/10/2020
ಆನ್ ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 20/10/2020
ಅರ್ಜಿ ಸಲ್ಲಿಸಲು ಇನ್ನು ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications