BECIL ನೇಮಕಾತಿ 2020: 4000 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ನವದೆಹಲಿ, ಜನವರಿ 02: Broadcast Engineering Consultants India Limited (BECIL) ಸಂಸ್ಥೆಯು 2020ನೇ ಸಾಲಿನ ನೇಮಕಾತಿಗಾಗಿ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ವಿವಿಧ ತಾಂತ್ರಿಕ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 25ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಸಂಸ್ಥೆ ಹೆಸರು: Broadcast Engineering Consultants India Limited(BECIL)
ಹುದ್ದೆ ಹೆಸರು: Skilled and Unskilled Man Power
ಒಟ್ಟು ಹುದ್ದೆ: 4000
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 11.01.2020.
ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ಕಾಲೇಜು, ವಿಶ್ವವಿದ್ಯಾಲಯದಿಂದ 8ನೇ ತರಗತಿ ಹಾಗೂ ಐಟಿಐ.

ಅರ್ಜಿ ಶುಲ್ಕ:
ಸಾಮಾನ್ಯ/ಒಬಿಸಿ: 500ರು
ಎಸ್ ಸಿ/ ಎಸ್ಟಿ/ವಿಕಲಚೇತನ: 150ರು
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ : 27.12.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 11.01.2020
ಅರ್ಜಿ ಸಲ್ಲಿಸಲು ಇನ್ನು ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ











Click it and Unblock the Notifications