ಬಿಇಎಲ್ ನಲ್ಲಿ ಇಂಜಿನಿಯರ್ಸ್ ಹುದ್ದೆಗಳಿವೆ, ಮೇ 11ರೊಳಗೆ ಅರ್ಜಿ ಹಾಕಿ
ಬೆಂಗಳೂರು, ಏಪ್ರಿಲ್ 26 : ಸರ್ಕಾರಿ ಸ್ವಾಮ್ಯದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನಲ್ಲಿ ಖಾಲಿ ಇರುವ 60 ಪ್ರೊಬೇಷನರಿ ಎಂಜಿನಿಯರ್ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು ಮೇ 11ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆ: ಪ್ರೊಬೇಷನರಿ ಎಂಜಿನಿಯರ್
ಸ್ಥಳ: ಭಾರತದಾದ್ಯಂತ.
ವೇತನ ಶ್ರೇಣಿ: 16400 ರಿಂದ 40500 ರು. (ತಿಂಗಳಿಗೆ).[ಕೊಂಕಣ್ ರೈಲ್ವೆಯಲ್ಲಿ ಇಂಜಿನಿಯರ್ ಗಳಿಗೆ ಹುದ್ದೆಗಳಿವೆ]

ವಯೋಮಿತಿ: 01/04/2017ಕ್ಕೆ 25 ವರ್ಷ, ಎಸ್ ಮತ್ತು ಎಸ್ ಟಿ ಅಭ್ಯರ್ಥಿಗಳಿಗೆ 5, ಹಿಂದೂಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ಸಡಿಲಿಕೆ ಇರಲಿದೆ.
ವಿದ್ಯಾರ್ಹತೆ: ಎಲೆಕ್ಟ್ರಾನಿಕ್, ಎಲೆಕ್ಟ್ರಾನಿಕ್ಸ್ ಕಮ್ಯೂನಿಕೇಷನ್, ಟೆಲಿ ಕಮ್ಯೂನಿಕೇಷನ್, ಮೆಕ್ಯಾನಿಕಲ್, ಕಂಪ್ಯೂಟರ್ ಸೈಬ್ಸ್ ನಲ್ಲಿ ಇಂಜಿನಿಯರಿಂಗ್ ಪದವಿಯಲ್ಲಿ ಸಾಮಾನ್ಯ ಅಭ್ಯರ್ಥಿಗಳು ಫಸ್ಟ್ ಕ್ಲಾಸ್ ನಲ್ಲಿ ಉತ್ತೀರ್ಣರಾಗಿತಬೇಕು.
ಆಯ್ಕೆ ವಿಧಾನ: ಪ್ರೊಬೇಷನರಿ ಎಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಇನ್ನು ಹೆಚ್ಚಿನ ವಿವರಣೆಗಾಗಿ ಇಲ್ಲಿ ಕ್ಲಿಕ್ಕಿಸಿ.












Click it and Unblock the Notifications