ಬಿ.ಇ.ಎಲ್ ನಲ್ಲಿ ಇಂಜಿನಿಯರ್ ಹುದ್ದೆಗಳಿವೆ, ಅರ್ಜಿ ಹಾಕಿ
ಬೆಂಗಳೂರು, ಡಿಸೆಂಬರ್ 28: ಸರ್ಕಾರಿ ಸ್ವಾಮ್ಯದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್(ಬಿಇಎಲ್) 2018ರ ನೇಮಕಾತಿ ಪ್ರಕಟಣೆಯನ್ನು ಹೊರಡಿಸಿದೆ. 27ಕ್ಕೂ ಅಧಿಕ ಇಂಜಿನಿಯರ್ ಗಳನ್ನು ನೇಮಿಸಲಾಗುತ್ತಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಡಿಸೆಂಬರ್ 27 ರಿಂದ ಜನವರಿ 20, 2018ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಸಂಸ್ಥೆ ಹೆಸರು: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್
ಹುದ್ದೆ ಹೆಸರು: ಇಂಜಿನಿಯರ್
ಒಟ್ಟು ಹುದ್ದೆಗಳು: 27
ಹುದ್ದೆಯ ತಾಣ: ಬೆಂಗಳೂರು (ಕರ್ನಾಟಕ)
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 20 ಜನವರಿ 2018
ಸಂಬಳ ನಿರೀಕ್ಷೆ: 23, 000/- ರು

ವಿದ್ಯಾರ್ಹತೆ: ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯ ಅಥವಾ ವಿದ್ಯಾಸಂಸ್ಥೆಯಿಂದ ಬಿಇ/ ಬಿ. ಟೆಕ್ ಎಲೆಕ್ಟ್ರಾನಿಕ್ಸ್ ಪದವಿ.
ವಯೋಮಿತಿ: 01/12/2017ರಂತೆ 25 ವರ್ಷ.
ಪ್ರಮುಖ ದಿನಗಳು:
ಅರ್ಜಿ ಸಲ್ಲಿಕೆ ಆರಂಭ : 27 ಡಿಸೆಂಬರ್ 2017
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 20 ಜನವರಿ 2018
ಆರ್ಜಿ ಸಲ್ಲಿಸುವ ವಿಧಾನ, ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ
(ಒನ್ಇಂಡಿಯಾ ಸುದ್ದಿ)












Click it and Unblock the Notifications