30 ಹುದ್ದೆಗಳ ಭರ್ತಿಗೆ ಅರ್ಜಿ ಕರೆದ ಬಿಇಎಲ್, ಬೆಂಗಳೂರಲ್ಲಿ ಕೆಲಸ

ಬೆಂಗಳೂರು, ಆಗಸ್ಟ್ 06 : ಬಿಇಎಲ್ 30 ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಆಗಸ್ಟ್ 15, 2018 ಕೊನೆಯ ದಿನವಾಗಿದೆ.

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) Contract Engineer ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ಮಾಡಬೇಕಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿ.ಇ/ಬಿ.ಟೆಕ್ (ಕಂಪ್ಯೂಟರ್ ಸೈನ್ಸ್/ಇನ್‌ಫರ್‌ಮೇಶನ್ ಸೈನ್ಸ್) ವಿಷಯದಲ್ಲಿ ಎಐಸಿಸಿಇ ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು.

BEL recruitment 2018 : Apply for 30 Contract Engineer posts

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 27 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಆಗಸ್ಟ್ 1, 2018ಕ್ಕೆ ಅನ್ವಯವಾಗುವಂತೆ. ಆಯ್ಕೆಯಾದ ಅಭ್ಯರ್ಥಿಗೆ 30 ಸಾವಿರ ವೇತನ ನಿಗದಿ ಮಾಡಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿ ಮಾಡಲಾಗಿಲ್ಲ. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿ ಆಯ್ಕೆ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+