480 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಬಿಇಎಲ್

Recommended Video

      Bharat Electronics Limited ( BEL ) Recruitment 2018 : 480 ಹುದ್ದೆಗಳ ಭರ್ತಿಗೆ ಅರ್ಜಿಗೆ ಅಹ್ವಾನ

      ಬೆಂಗಳೂರು, ಜೂನ್ 19 : ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ 480 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. 23 ಜೂನ್ 2018ರೊಳಗೆ ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

      ಬಿಇಎಲ್ 480 ಕಾಂಟ್ರಾಕ್ಟ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ವೇತನ ಶ್ರೇಣಿ 23000 ರೂ.ಗಳು. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.

      ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಇ/ಬಿ.ಟೆಕ್ ಅನ್ನು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಪೂರ್ಣಗೊಳಿಸಿರಬೇಕು. ಸಾಮಾನ್ಯ ಮತ್ತು ಓಬಿಸಿ ವರ್ಗದ ವಿದ್ಯಾರ್ಥಿಗಳಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು. ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳು ಉತ್ತೀರ್ಣರಾಗಿದ್ದರೆ ಸಾಕು.

      BEL recruitment 2018 : Apply for 480 Contract Engineer posts

      ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 26 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 1 ಜೂನ್ 2018ಕ್ಕೆ ಅನ್ವಯವಾಗುವಂತೆ. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

      ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+