ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

86 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದ ಬಿಇಎಲ್

By Gururaj
|
Google Oneindia Kannada News

ಬೆಂಗಳೂರು, ಜೂನ್ 29 : ಸರ್ಕಾರಿ ಸ್ವಾಮ್ಯದ ಬಿಇಎಲ್ 86 ಡೆಪ್ಯೂಟಿ ಇಂಜಿನಿಯರ್ ಹುದ್ದೆಗಳನ್ನೂ ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 11 ಜುಲೈ 2018 ಕೊನೆಯ ದಿನವಾಗಿದೆ.

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) 86 ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು ಮತ್ತು ಹರ್ಯಾಣದ ಪಂಚಕುಲದಲ್ಲಿ ಕೆಲಸ ಮಾಡಬೇಕಾಗುತ್ತದೆ. ವೇತನ ಶ್ರೇಣಿ 40000-140000 ಪ್ರತಿ ತಿಂಗಳು.

ಕೊಪ್ಪಳ : ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಕೊಪ್ಪಳ : ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವ ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳು ಬಿಇ/ಬಿ.ಟೆಕ್‌ನಲ್ಲಿ ಪ್ರಥಮ ದರ್ಜೆಯಲ್ಲಿ ಎಐಸಿಟಿಸಿ ಮಾನ್ಯತೆ ಪಡೆದ ಕಾಲೇಜುಗಳಿಂದ ಉತ್ತೀರ್ಣರಾಗಿರಬೇಕು. ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳು ಮೇಲಿನ ಕೋರ್ಸ್‌ಗಳಲ್ಲಿ ಉತ್ತೀರ್ಣರಾಗಿರಬೇಕು.

bel

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 26 ವರ್ಷದ ವಯೋಮಿತಿ ನಿಗದಿಪಡಿಸಲಾಗಿದೆ. 1 ಜೂನ್ 2018ಕ್ಕೆ ಅನ್ವಯವಾಗುವಂತೆ. ಸಾಮಾನ್ಯ/ಒಬಿಸಿ ಅಭ್ಯರ್ಥಿಗಳಿಗೆ 500 ರೂ. ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ. ಉಳಿದ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ.

14 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಇಸಿಐಎಲ್14 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಇಸಿಐಎಲ್

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು 11 ಜುಲೈ 2018 ಕೊನೆ ದಿನವಾಗಿದೆ. ಪರೀಕ್ಷೆಗಳು 19 ಆಗಸ್ಟ್ 2018ರಂದು ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

English summary
Bharat Electronics Limited (BEL) issued notification for recruitment of 86 vacancies. The candidate who is looking for Deputy Engineer can apply online application before 11th July 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X