ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಇಎಲ್‌ನಲ್ಲಿ ವಿವಿಧ ಹುದ್ದೆಗಳಿಗೆ ನ.24ರಂದು ನೇರ ಸಂದರ್ಶನ

|
Google Oneindia Kannada News

ಬೆಂಗಳೂರು, ನವೆಂಬರ್ 16 : ಬಿಇಎಲ್ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಿದೆ. ನವೆಂಬರ್ 24, 2018ರಂದು ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ.

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) Electronics Mechanic Fitter ಹುದ್ದೆಗಳಿಗೆ ನೇರ ಸಂದರ್ಶನವನ್ನು ಆಯೋಜಿಸಿದೆ. ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ಮಾಡಬೇಕಿದೆ.

ಐಬಿಬಿಪಿಯಲ್ಲಿ ಹೆಡ್ ಕಾನ್ಸ್ ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನಐಬಿಬಿಪಿಯಲ್ಲಿ ಹೆಡ್ ಕಾನ್ಸ್ ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ

ಮಾನ್ಯತೆ ಪಡೆದ ಸಂಸ್ಥೆಯಿಂದ ಐಟಿಐ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ. ಅಭ್ಯರ್ಥಿಗಳಿಗೆ 21 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ವೇತನ ಶ್ರೇಣಿ 10,333 ರೂ.ಗಳು.

150 ಅಕೌಂಟ್ಸ್ ಹುದ್ದೆಗಳ ಭರ್ತಿಗೆ ಅರ್ಜಿ ಕರೆದ ಎನ್‌ಐಸಿಎಲ್150 ಅಕೌಂಟ್ಸ್ ಹುದ್ದೆಗಳ ಭರ್ತಿಗೆ ಅರ್ಜಿ ಕರೆದ ಎನ್‌ಐಸಿಎಲ್

bel

ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ವಿವಿಧ ಹುದ್ದೆಗಳಿಗೆ ಅರ್ಜಿ ಕರೆದ ವಿಐಟಿಎಂ, ಬೆಂಗಳೂರಲ್ಲಿ ಕೆಲಸವಿವಿಧ ಹುದ್ದೆಗಳಿಗೆ ಅರ್ಜಿ ಕರೆದ ವಿಐಟಿಎಂ, ಬೆಂಗಳೂರಲ್ಲಿ ಕೆಲಸ

ನೇರ ಸಂದರ್ಶನ ನಡೆಯುವ ವಿಳಾಸ : Center for Learning and Development Bharat Electronics Jalahalli Bangalore 13.

ಪ್ರಮುಖ ಮಾಹಿತಿ

* ಬಿಇಎಲ್‌ನಲ್ಲಿ ಕೆಲಸ
* ಹುದ್ದೆಗಳು : Apprentice - Electronics Mechanic Fitter and COPA Trades
* ಬೆಂಗಳೂರಿನಲ್ಲಿ ಕೆಲಸ
* 24/11/2018ರಂದು ನೇರ ಸಂದರ್ಶನ

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

English summary
Bharat Electronics Limited (BEL) recruitment 2018-19. Notification has been released on official website for the recruitment of Various Electronics Mechanic Fitter Posts.The candidates may appear for Walk-in-Selection 24.11.2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X