ಬಿಇಎಲ್ ನಲ್ಲಿ 09 ಸಾಫ್ಟ್ ವೇರ್ ಇಂಜಿನಿಯರ್ ಹುದ್ದೆಗಳಿವೆ

ಬೆಂಗಳೂರು, ಏಪ್ರಿಲ್ 18: ಸರ್ಕಾರಿ ಸ್ವಾಮ್ಯದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್(ಬಿಇಎಲ್) 2019ರ ನೇಮಕಾತಿ ಬಗ್ಗೆ ಅಧಿಕೃತ ಪ್ರಕಟಣೆಯನ್ನು ಹೊರಡಿಸಿದೆ. ಸಾಫ್ಟ್ ವೇರ್ ಇಂಜಿನಿಯರ್ ಗಳ ಹುದ್ದೆಗೆ ನೇಮಕವಾಗಲು ಬಯಸುವ ಆಸಕ್ತ ಅರ್ಹ ಅಭ್ಯರ್ಥಿಗಳು ಮೇ 013ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಸಂಸ್ಥೆ ಹೆಸರು: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್
ಹುದ್ದೆ ಹೆಸರು: ಸಾಫ್ಟ್ ವೇರ್ ಇಂಜಿನಿಯರ್
ಒಟ್ಟು ಹುದ್ದೆಗಳು: 09
ಹುದ್ದೆಯ ತಾಣ: ಬೆಂಗಳೂರು (ಕರ್ನಾಟಕ)
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಮೇ 01, 2019

ವಿದ್ಯಾರ್ಹತೆ: ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯ ಅಥವಾ ವಿದ್ಯಾಸಂಸ್ಥೆಯಿಂದ ಬಿ.ಇ / ಬಿ. ಟೆಕ್, ಎಂ.ಇ/ ಎಂ.ಟೆಕ್ ಅಥವಾ ತತ್ಸಮಾನ ಪದವಿ

BEL recruitment 2019 apply for 09 Software Engineer Posts

ವಯೋಮಿತಿ : ಗರಿಷ್ಠ ವಯಸ್ಸು 27 ವರ್ಷ 1 ಮಾರ್ಚ್ 2019ರಂತೆ

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ವಯಕ್ತಿಕ ಸಂದರ್ಶನ

ಅರ್ಜಿ ಶುಲ್ಕ: ಯಾವುದೆ ಶುಲ್ಕವಿಲ್ಲ

ಪ್ರಮುಖ ದಿನಗಳು:
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 01.05.2019

ಅರ್ಜಿ ಸಲ್ಲಿಸುವ ವಿಧಾನ: ಸೂಕ್ತ ಶೈಕ್ಷಣಿಕ ಅರ್ಹತೆ, ಜನನ ಪ್ರಮಾಣ ಪತ್ರ, ಜಾತಿ ಇನ್ನಿತರ ಪ್ರಮಾಣ ಪತ್ರ ಅಗತ್ಯ ದಾಖಲೆಗಳಿಗೆ ಸ್ವಯಂ ಹಸ್ತಾಕ್ಷರದೊಂದಿಗೆ ಅರ್ಜಿಯೊಂದಿಗೆ ಲಗತ್ತಿಸಿರಬೇಕು. ತುಂಬಿದ ಅರ್ಜಿಯನ್ನು ಈ ಕೆಳಕಂಡ ವಿಳಾಸಕ್ಕೆ ಕಳಿಸತಕ್ಕದ್ದು

ವಿಳಾಸ: The DY.GEN.MANAGER (HR/Mil-Com), Military Communication SBU, ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಜಾಲಹಳ್ಳಿ ಪೋಸ್ಟ್, ಬೆಂಗಳೂರು 560 013

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+