ಬಿಇಎಲ್ ನೇಮಕಾತಿ; 19 ಇಂಜಿನಿಯರ್ ಹುದ್ದೆಗೆ ಅರ್ಜಿ ಹಾಕಿ

ಬೆಂಗಳೂರು, ಅಕ್ಟೋಬರ್ 24 : ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ 19 ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆದಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 2/11/2019 ಕೊನೆಯ ದಿನವಾಗಿದೆ.

ಬಿಇಎಲ್‌ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡುತ್ತಿದ್ದು, ಆಯ್ಕೆಯಾದವರು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅರ್ಹರನ್ನು ಆಯ್ಕೆ ಮಾಡಲಾಗುತ್ತದೆ.

ಸಾಮಾನ್ಯ ವರ್ಗದ ಅಭ್ಯರ್ಥಿಗಳು ಪ್ರಥಮ ದರ್ಜೆಯಲ್ಲಿ ಬಿಇ/ಬಿ.ಟೆಕ್ ಅನ್ನು ಎಲೆಕ್ಟ್ರಾನಿಕ್ಸ್‌, ಎಲೆಕ್ಟ್ರಾನಿಕ್ಸ್&ಕಮ್ಯುನಿಕೇಷನ್, ಎಲೆಕ್ಟ್ರಾನಿಕ್ಸ್ &ಟೆಲಿಕಮ್ಯುನಿಕೇಶನ್, ಮೆಕಾನಿಕಲ್ ಪದವಿ ಪಡೆದಿರಬೇಕು. ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳು ಉತ್ತೀರ್ಣರಾಗಿದ್ದರೆ ಸಾಕು.

BEL Recruitment 2019 : Apply for 19 Engineers Post

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 25 ವರ್ಷ ಪೂರೈಸಿರಬೇಕು. 1 ನವೆಂಬರ್ 2019ಕ್ಕೆ ಅನ್ವಯವಾಗುವಂತೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವನ್ನು ನಿಗದಿ ಮಾಡಿಲ್ಲ.

ಪ್ರಮುಖ ದಿನಾಂಕಗಳು : ಅಕ್ಟೋಬರ್ 23 ರಿಂದ 2/11/2019ರ ತನಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+