ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಇಎಲ್ ನೇಮಕಾತಿ; 19 ಇಂಜಿನಿಯರ್ ಹುದ್ದೆಗೆ ಅರ್ಜಿ ಹಾಕಿ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 24 : ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ 19 ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆದಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 2/11/2019 ಕೊನೆಯ ದಿನವಾಗಿದೆ.

ಬಿಇಎಲ್‌ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡುತ್ತಿದ್ದು, ಆಯ್ಕೆಯಾದವರು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅರ್ಹರನ್ನು ಆಯ್ಕೆ ಮಾಡಲಾಗುತ್ತದೆ.

EESL ನೇಮಕಾತಿ 2019: 235 ಮ್ಯಾನೇಜರ್ ಹುದ್ದೆಗಳಿವೆEESL ನೇಮಕಾತಿ 2019: 235 ಮ್ಯಾನೇಜರ್ ಹುದ್ದೆಗಳಿವೆ

ಸಾಮಾನ್ಯ ವರ್ಗದ ಅಭ್ಯರ್ಥಿಗಳು ಪ್ರಥಮ ದರ್ಜೆಯಲ್ಲಿ ಬಿಇ/ಬಿ.ಟೆಕ್ ಅನ್ನು ಎಲೆಕ್ಟ್ರಾನಿಕ್ಸ್‌, ಎಲೆಕ್ಟ್ರಾನಿಕ್ಸ್&ಕಮ್ಯುನಿಕೇಷನ್, ಎಲೆಕ್ಟ್ರಾನಿಕ್ಸ್ &ಟೆಲಿಕಮ್ಯುನಿಕೇಶನ್, ಮೆಕಾನಿಕಲ್ ಪದವಿ ಪಡೆದಿರಬೇಕು. ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳು ಉತ್ತೀರ್ಣರಾಗಿದ್ದರೆ ಸಾಕು.

ದೊಡ್ಡವರ ಪ್ರತಿಷ್ಠೆ; ಕುವೆಂಪು ವಿವಿ ನೌಕರರಿಗೆ ಸಂಕಟದೊಡ್ಡವರ ಪ್ರತಿಷ್ಠೆ; ಕುವೆಂಪು ವಿವಿ ನೌಕರರಿಗೆ ಸಂಕಟ

BEL Recruitment 2019 : Apply for 19 Engineers Post

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 25 ವರ್ಷ ಪೂರೈಸಿರಬೇಕು. 1 ನವೆಂಬರ್ 2019ಕ್ಕೆ ಅನ್ವಯವಾಗುವಂತೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವನ್ನು ನಿಗದಿ ಮಾಡಿಲ್ಲ.

ಕರ್ನಾಟಕ ಪೊಲೀಸ್ ನೇಮಕಾತಿ; 300 ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗಳುಕರ್ನಾಟಕ ಪೊಲೀಸ್ ನೇಮಕಾತಿ; 300 ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗಳು

ಪ್ರಮುಖ ದಿನಾಂಕಗಳು : ಅಕ್ಟೋಬರ್ 23 ರಿಂದ 2/11/2019ರ ತನಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

English summary
Bharat Electronics Limited (BEL) recruitment 2019. Notification has been released on official website for the recruitment of 19 vacancies. The candidate who is looking for Engineers can apply online application on or before 02-11-2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X