ಬಿಇಎಲ್ ನಲ್ಲಿ 25 ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು, ಜೂನ್ 06: ಸರ್ಕಾರಿ ಸ್ವಾಮ್ಯದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್(ಬಿಇಎಲ್) 2019ರ ನೇಮಕಾತಿ ಪ್ರಕಟಣೆಯನ್ನು ಅಧಿಕೃತ ವೆಬ್ ಸೈಟಿನಲ್ಲಿ ಹೊರಡಿಸಿದೆ. 25ಕ್ಕೂ ಅಧಿಕ ಇಂಜಿನಿಯರ್ ಗಳನ್ನು ನೇಮಿಸಲಾಗುತ್ತಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಜೂನ್ 19ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ
ಹೆಸರು:
ಭಾರತ್
ಎಲೆಕ್ಟ್ರಾನಿಕ್ಸ್
ಲಿಮಿಟೆಡ್(BEL)
ಹುದ್ದೆ
ಹೆಸರು:
ಇಂಜಿನಿಯರ್
ಒಟ್ಟು
ಹುದ್ದೆಗಳು:
25
ಹುದ್ದೆಯ
ತಾಣ:
ಭಾರತದೆಲ್ಲೆಡೆ
ಅರ್ಜಿ
ಸಲ್ಲಿಸಲು
ಕೊನೆ
ದಿನಾಂಕ:
19
ಜೂನ್
2019
ಸಂಬಳ ನಿರೀಕ್ಷೆ: 23, 000/- ರು ಪ್ರತಿ ತಿಂಗಳು
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯ ಅಥವಾ ವಿದ್ಯಾಸಂಸ್ಥೆಯಿಂದ ಬಿಇ/ ಬಿ. ಟೆಕ್ ಎಲೆಕ್ಟ್ರಾನಿಕ್ಸ್, ಮೆಕ್ಯಾನಿಕಲ್ ಪದವಿ. ಒಬಿಸಿ ಹಾಗೂ ಸಾಮಾನ್ಯ ಅಭ್ಯರ್ಥಿಗಳಿಗೆ ಪ್ರಥಮ ದರ್ಜೆ,ಎಸ್ ಸಿ/ ಎಸ್ಟಿ ಅಭ್ಯರ್ಥಿಗಳಿಗೆ ಪಾಸಾಗಿದ್ದರೆ ಸಾಕು.
ವಯೋಮಿತಿ:
ಸಾಮಾನ್ಯ
ಅಭ್ಯರ್ಥಿ
:
26
ವರ್ಷ
ಒಬಿಸಿ
:
29
ವರ್ಷ
ಎಸ್
ಸಿ/
ಎಸ್ಟಿ
:
31
ವರ್ಷ
ನೇಮಕಾತಿ : ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ.
ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ
ಪ್ರಮುಖ
ದಿನಗಳು:
*
ಆನ್
ಲೈನ್
ಅರ್ಜಿ
ಸಲ್ಲಿಕೆ
ಆರಂಭ
ದಿನಾಂಕ:
03.06.2019
*
ಅರ್ಜಿ
ಸಲ್ಲಿಸಲು
ಕೊನೆ
ದಿನಾಂಕ
:
20
ಜನವರಿ
2018
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ