ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್(ಬಿಇಎಲ್) ಇಂಜಿನಿಯರ್ ಹುದ್ದೆಗಳಿವೆ

ಬೆಂಗಳೂರು, ಸೆ. 25: ಸರ್ಕಾರಿ ಸ್ವಾಮ್ಯದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್(ಬಿಇಎಲ್) 2019ರ ನೇಮಕಾತಿ ಪ್ರಕಟಣೆಯನ್ನು ಅಧಿಕೃತ ವೆಬ್ ಸೈಟಿನಲ್ಲಿ ಹೊರಡಿಸಿದೆ. 30ಕ್ಕೂ ಅಧಿಕ ಇಂಜಿನಿಯರ್ ಗಳನ್ನು ನೇಮಿಸಲಾಗುತ್ತಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 03ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್(BEL)
ಹುದ್ದೆ ಹೆಸರು: ಇಂಜಿನಿಯರ್
ಒಟ್ಟು ಹುದ್ದೆಗಳು: 30
ಹುದ್ದೆಯ ತಾಣ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 03 ಅಕ್ಟೋಬರ್ 2019
ಸಂಬಳ ನಿರೀಕ್ಷೆ: 23, 000/- ರು ಪ್ರತಿ ತಿಂಗಳು

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯ ಅಥವಾ ವಿದ್ಯಾಸಂಸ್ಥೆಯಿಂದ ಬಿಇ/ ಬಿ. ಟೆಕ್ ಎಲೆಕ್ಟ್ರಾನಿಕ್ಸ್, ಮೆಕ್ಯಾನಿಕಲ್ ಪದವಿ.

BEL recruitment 2019 apply for 30 Engineers Vacancies

ವಯೋಮಿತಿ:
ಸಾಮಾನ್ಯ ಅಭ್ಯರ್ಥಿ : 26 ವರ್ಷ
ಒಬಿಸಿ : 29 ವರ್ಷ
ಎಸ್ ಸಿ/ ಎಸ್ಟಿ : 31 ವರ್ಷ

ನೇಮಕಾತಿ : ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ.

ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ

ಪ್ರಮುಖ ದಿನಗಳು:
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 03.10.2019
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+