ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್(ಬಿಇಎಲ್) ಇಂಜಿನಿಯರ್ ಹುದ್ದೆಗಳಿವೆ

|
Google Oneindia Kannada News

ಬೆಂಗಳೂರು, ಸೆ. 25: ಸರ್ಕಾರಿ ಸ್ವಾಮ್ಯದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್(ಬಿಇಎಲ್) 2019ರ ನೇಮಕಾತಿ ಪ್ರಕಟಣೆಯನ್ನು ಅಧಿಕೃತ ವೆಬ್ ಸೈಟಿನಲ್ಲಿ ಹೊರಡಿಸಿದೆ. 30ಕ್ಕೂ ಅಧಿಕ ಇಂಜಿನಿಯರ್ ಗಳನ್ನು ನೇಮಿಸಲಾಗುತ್ತಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 03ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್(BEL)
ಹುದ್ದೆ ಹೆಸರು: ಇಂಜಿನಿಯರ್
ಒಟ್ಟು ಹುದ್ದೆಗಳು: 30
ಹುದ್ದೆಯ ತಾಣ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 03 ಅಕ್ಟೋಬರ್ 2019
ಸಂಬಳ ನಿರೀಕ್ಷೆ: 23, 000/- ರು ಪ್ರತಿ ತಿಂಗಳು

47 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಆರ್‌ಐಟಿಇಎಸ್47 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಆರ್‌ಐಟಿಇಎಸ್

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯ ಅಥವಾ ವಿದ್ಯಾಸಂಸ್ಥೆಯಿಂದ ಬಿಇ/ ಬಿ. ಟೆಕ್ ಎಲೆಕ್ಟ್ರಾನಿಕ್ಸ್, ಮೆಕ್ಯಾನಿಕಲ್ ಪದವಿ.

BEL recruitment 2019 apply for 30 Engineers Vacancies

ವಯೋಮಿತಿ:
ಸಾಮಾನ್ಯ ಅಭ್ಯರ್ಥಿ : 26 ವರ್ಷ
ಒಬಿಸಿ : 29 ವರ್ಷ
ಎಸ್ ಸಿ/ ಎಸ್ಟಿ : 31 ವರ್ಷ

ನೇಮಕಾತಿ : ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ.

ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ

ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾದಲ್ಲಿ 200 ಹುದ್ದೆಗಳಿವೆಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾದಲ್ಲಿ 200 ಹುದ್ದೆಗಳಿವೆ

ಪ್ರಮುಖ ದಿನಗಳು:
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 03.10.2019
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

English summary
Bharat Electronics Limited(BEL) recruitment 2019 notification for the recruitment of 30 vacancies for Engineers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X