ಬಿಇಎಲ್ ನೇಮಕಾತಿ 2019: ವಿವಿಧ ಹುದ್ದೆಗಳಿಗೆ ಅರ್ಜಿ ಹಾಕಿ

ಬೆಂಗಳೂರು, ಮಾರ್ಚ್ 20: ಸರ್ಕಾರಿ ಸ್ವಾಮ್ಯದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್(ಬಿಇಎಲ್) 2019ರ ನೇಮಕಾತಿ ಬಗ್ಗೆ ಅಧಿಕೃತ ಪ್ರಕಟಣೆಯನ್ನು ಹೊರಡಿಸಿದೆ. ಪಬ್ಲಿಕೇಷನ್ ಆಫೀಸರ್ ಗಳ ಹುದ್ದೆಗೆ ನೇಮಕವಾಗಲು ಬಯಸುವ ಆಸಕ್ತ ಅರ್ಹ ಅಭ್ಯರ್ಥಿಗಳು ಏಪ್ರಿಲ್ 01ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಸಂಸ್ಥೆ ಹೆಸರು: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್
ಹುದ್ದೆ ಹೆಸರು: Contract Publication Officer
ಒಟ್ಟು ಹುದ್ದೆಗಳು: ವಿವಿಧ
ಹುದ್ದೆಯ ತಾಣ: ಬೆಂಗಳೂರು (ಕರ್ನಾಟಕ)
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಏಪ್ರಿಲ್ 01, 2019

ವಿದ್ಯಾರ್ಹತೆ: ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯ ಅಥವಾ ವಿದ್ಯಾಸಂಸ್ಥೆಯಿಂದ ಎಂಎಸಿ ಎಲೆಕ್ಟ್ರಾನಿಕ್ಸ್ , ಎಲೆಕ್ಟ್ರಾನಿಕ್ಸ್ ಸೈನ್ಸ್ ಅಥವಾ ತತ್ಸಮಾನ ಪದವಿ

BEL Recruitment 2019 apply for Various Publication Officer Post

ಸಂಬಳ ನಿರೀಕ್ಷೆ: 23, 000/- ರು

ವಯೋಮಿತಿ: 25 ವರ್ಷ.

ಪ್ರಮುಖ ದಿನಗಳು:
ಅರ್ಜಿ ಸಲ್ಲಿಕೆ ಆರಂಭ : 20 ಮಾರ್ಚ್ 2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 01 ಏಪ್ರಿಲ್ 2019

ಆರ್ಜಿ ಸಲ್ಲಿಸುವ ವಿಧಾನ, ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+