ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಇಎಲ್ ನೇಮಕಾತಿ 2019: ವಿವಿಧ ಹುದ್ದೆಗಳಿಗೆ ಅರ್ಜಿ ಹಾಕಿ

|
Google Oneindia Kannada News

ಬೆಂಗಳೂರು, ಮಾರ್ಚ್ 20: ಸರ್ಕಾರಿ ಸ್ವಾಮ್ಯದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್(ಬಿಇಎಲ್) 2019ರ ನೇಮಕಾತಿ ಬಗ್ಗೆ ಅಧಿಕೃತ ಪ್ರಕಟಣೆಯನ್ನು ಹೊರಡಿಸಿದೆ. ಪಬ್ಲಿಕೇಷನ್ ಆಫೀಸರ್ ಗಳ ಹುದ್ದೆಗೆ ನೇಮಕವಾಗಲು ಬಯಸುವ ಆಸಕ್ತ ಅರ್ಹ ಅಭ್ಯರ್ಥಿಗಳು ಏಪ್ರಿಲ್ 01ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಸಂಸ್ಥೆ ಹೆಸರು: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್
ಹುದ್ದೆ ಹೆಸರು: Contract Publication Officer
ಒಟ್ಟು ಹುದ್ದೆಗಳು: ವಿವಿಧ
ಹುದ್ದೆಯ ತಾಣ: ಬೆಂಗಳೂರು (ಕರ್ನಾಟಕ)
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಏಪ್ರಿಲ್ 01, 2019

ಬಿಎಂಆರ್ ಸಿಎಲ್ ನಮ್ಮ ಮೆಟ್ರೋದಲ್ಲಿ ಇಂಜಿನಿಯರಿಂಗ್ ಹುದ್ದೆಗಳಿವೆಬಿಎಂಆರ್ ಸಿಎಲ್ ನಮ್ಮ ಮೆಟ್ರೋದಲ್ಲಿ ಇಂಜಿನಿಯರಿಂಗ್ ಹುದ್ದೆಗಳಿವೆ

ವಿದ್ಯಾರ್ಹತೆ: ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯ ಅಥವಾ ವಿದ್ಯಾಸಂಸ್ಥೆಯಿಂದ ಎಂಎಸಿ ಎಲೆಕ್ಟ್ರಾನಿಕ್ಸ್ , ಎಲೆಕ್ಟ್ರಾನಿಕ್ಸ್ ಸೈನ್ಸ್ ಅಥವಾ ತತ್ಸಮಾನ ಪದವಿ

BEL Recruitment 2019 apply for Various Publication Officer Post

ಸಂಬಳ ನಿರೀಕ್ಷೆ: 23, 000/- ರು

ವಯೋಮಿತಿ: 25 ವರ್ಷ.

103769 ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಕರೆದ ಆರ್‌ಆರ್‌ಸಿ 103769 ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಕರೆದ ಆರ್‌ಆರ್‌ಸಿ

ಪ್ರಮುಖ ದಿನಗಳು:
ಅರ್ಜಿ ಸಲ್ಲಿಕೆ ಆರಂಭ : 20 ಮಾರ್ಚ್ 2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 01 ಏಪ್ರಿಲ್ 2019

ಆರ್ಜಿ ಸಲ್ಲಿಸುವ ವಿಧಾನ, ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

English summary
BEL recruitment 2019 notification has been released on official website for the recruitment of Various Publication Officer Posts. The candidate who is looking for following post can apply from 20.03.2019 and before 01.04.2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X