ಬಿಇಎಲ್ ನೇಮಕಾತಿ 2020: 24 ಸಹಾಯಕ ಇಂಜಿನಿಯರ್ ಹುದ್ದೆಗಳಿವೆ
ಬೆಂಗಳೂರು, ಮಾರ್ಚ್ 4: ಸರ್ಕಾರಿ ಸ್ವಾಮ್ಯದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್(ಬಿಇಎಲ್) 2019ರ ನೇಮಕಾತಿ ಪ್ರಕಟಣೆಯನ್ನು ಅಧಿಕೃತ ವೆಬ್ ಸೈಟಿನಲ್ಲಿ ಹೊರಡಿಸಿದೆ. 24 ಸಹಾಯಕ ಇಂಜಿನಿಯರ್ ಗಳನ್ನು ನೇಮಿಸಲಾಗುತ್ತಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಮಾರ್ಚ್ 21ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್(BEL) ಹುದ್ದೆ ಹೆಸರು: ಡೆಪ್ಯುಟಿ ಇಂಜಿನಿಯರ್
ಒಟ್ಟು ಹುದ್ದೆಗಳು: 24
ಹುದ್ದೆಯ ತಾಣ: ಬೆಂಗಳೂರು, ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 21 ಮಾರ್ಚ್ 2020.
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯ ಅಥವಾ ವಿದ್ಯಾಸಂಸ್ಥೆಯಿಂದ ಬಿಇ/ ಬಿ. ಟೆಕ್ ಕಂಪ್ಯೂಟರ್ ಸೈನ್ಸ್ ಪದವಿ.

ಸಾಮಾನ್ಯ ಅಭ್ಯರ್ಥಿ: 26 ವರ್ಷ
ಒಬಿಸಿ : 29 ವರ್ಷ
ಎಸ್ ಸಿ/ ಎಸ್ಟಿ : 31 ವರ್ಷ(ಫೆಬ್ರವರಿ 1, 2020ರಂತೆ)
ನೇಮಕಾತಿ : ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ.
ಅರ್ಜಿ ಶುಲ್ಕ:
ಎಸ್ ಸಿ/ ಎಸ್ಟಿ: ಯಾವುದೇ ಅರ್ಜಿ ಶುಲ್ಕವಿಲ್ಲ
ಸಾಮಾನ್ಯ/ ಒಬಿಸಿ/ ಮಾಜಿ ಯೋಧ: 500 ರು.
ಪ್ರಮುಖ ದಿನಾಂಕಗಳು:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 21.03.2020
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications