ಬಿಇಎಲ್ ನೇಮಕಾತಿ 2020: 55 ಇಂಜಿಯನಿರ್ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು, ಮಾರ್ಚ್ 9: ಸರ್ಕಾರಿ ಸ್ವಾಮ್ಯದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್(ಬಿಇಎಲ್) 2020ನೇ ಸಾಲಿನ ನೇಮಕಾತಿ ಕುರಿಂತೆ ಅಧಿಕೃತ ವೆಬ್ ಸೈಟಿನಲ್ಲಿ ಪ್ರಕಟಣೆ ಹೊರಡಿಸಿದೆ. 55ಕ್ಕೂ ಅಧಿಕ ಪ್ರಾಜೆಕ್ಟ್ ಇಂಜಿನಿಯರ್ ಗಳನ್ನು ನೇಮಿಸಲಾಗುತ್ತಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಮಾರ್ಚ್ 14ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್(BEL)

ಹುದ್ದೆ ಹೆಸರು: ಪ್ರಾಜೆಕ್ಟ್ ಇಂಜಿನಿಯರ್

ಒಟ್ಟು ಹುದ್ದೆಗಳು: 55

ಹುದ್ದೆಯ ತಾಣ: ಭಾರತದೆಲ್ಲೆಡೆ

ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 14 ಮಾರ್ಚ್ 2020.

ಬಿಇಎಲ್ ನೇಮಕಾತಿ 2020: 24 ಸಹಾಯಕ ಇಂಜಿನಿಯರ್ ಹುದ್ದೆಗಳಿವೆ

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯ ಅಥವಾ ವಿದ್ಯಾಸಂಸ್ಥೆಯಿಂದ ಬಿಇ/ ಬಿ. ಟೆಕ್ ಪದವಿ.

BEL recruitment 2020 apply for 55 Project Engineer Vacancies

ಸಾಮಾನ್ಯ ಅಭ್ಯರ್ಥಿ : 28 ವರ್ಷ, ಎಸ್ ಸಿ, ಎಸ್ಟಿ, ಒಬಿಸಿ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ವಿನಾಯಿತಿ ಇದೆ(ಫೆಬ್ರವರಿ 1, 2020)

ನೇಮಕಾತಿ : ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ.

ಅರ್ಜಿ ಶುಲ್ಕ:
ಸಾಮಾನ್ಯ/ಒಬಿಸಿ: 500 ರು.
ಎಸ್ ಸಿ/ ಎಸ್ಟಿ: ಯಾವುದೇ ಶುಲ್ಕವಿಲ್ಲ

ಪ್ರಮುಖ ದಿನಗಳು:
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 14-03-2020

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+