ಬಿಇಎಲ್ ನೇಮಕಾತಿ 2021: 511 ಇಂಜಿನಿಯರಿಂಗ್ ಹುದ್ದೆಗಳಿವೆ
ಬೆಂಗಳೂರು, ಆಗಸ್ಟ್ 09: ಸರ್ಕಾರಿ ಸ್ವಾಮ್ಯದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್(ಬಿಇಎಲ್) 2021ನೇ ಸಾಲಿನ ನೇಮಕಾತಿ ಕುರಿತಂತೆ ಅಧಿಕೃತ ವೆಬ್‌ಸೈಟಿನಲ್ಲಿ ಪ್ರಕಟಣೆ ಹೊರಡಿಸಿದೆ. 511ಕ್ಕೂ ಅಧಿಕ ಪ್ರಾಜೆಕ್ಟ್ ಇಂಜಿನಿಯರ್, ಇಂಜಿನಿಯರ್‌ಗಳನ್ನು ನೇಮಿಸಲಾಗುತ್ತಿದೆ. ಈ ಹುದ್ದೆಗೆ ಆಸಕ್ತ ಅರ್ಹ ಅಭ್ಯರ್ಥಿಗಳು ಆಗಸ್ಟ್ 15, 2021ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)
ಹುದ್ದೆ ಹೆಸರು: Project Engineer - I, Trainee Engineer-I
ಒಟ್ಟು ಹುದ್ದೆಗಳು: 511
Project Engineer - I: 308 (ಮೀಸಲಾತಿ ರಹಿತ-124; ಆರ್ಥಿಕವಾಗಿ ಹಿಂದುಳಿದ-31; ಒಬಿಸಿ-83; ಎಸ್ ಸಿ-47; ಎಸ್ ಟಿ-23)
Trainee Engineer-I: 203 (ಮೀಸಲಾತಿ ರಹಿತ-84; ಆರ್ಥಿಕವಾಗಿ ಹಿಂದುಳಿದ-21; ಒಬಿಸಿ-54; ಎಸ್ ಸಿ-30; ಎಸ್ ಟಿ-14)
ಹುದ್ದೆಯ ತಾಣ: ಬೆಂಗಳೂರಿನ ರೆಡರ್ಸ್ ಹಾಗೂ ಮಿಲಿಟರಿ ಕಮ್ಯೂನಿಕೇಷನ್ ವಿಭಾಗ.

ಸಂಬಳ ನಿರೀಕ್ಷೆ: 25,000 ರಿಂದ 50,000 ರು ಪ್ರತಿ ತಿಂಗಳು.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಆಗಸ್ಟ್ 15, 2021
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯ ಅಥವಾ ವಿದ್ಯಾಸಂಸ್ಥೆಯಿಂದ ಬಿಇ/ ಬಿ. ಟೆಕ್ ಪದವಿ, ಎಂಬಿಎ, ಪಿಜಿ ಡಿಪ್ಲೋಮಾ, ಪಿಜಿ ಪದವಿ, ಬಿ. ಆರ್ಕ್, ಎಂಬಿಎ(ಅಧಿಸೂಚನೆಯನ್ನು ಪರಿಶೀಲಿಸಿ).
ಟ್ರೈನಿ ಇಂಜಿನಿಯರ್ ಹುದ್ದೆಗಳಿಗೆ 8ನೇ ಸೆಮಿಸ್ಟರ್ ಪರೀಕ್ಷೆ ಬರೆದವರು ಅರ್ಜಿ ಹಾಕಬಹುದು. ಆದರೆ, ಬ್ಯಾಕ್ ಲಾಗ್ ಉಳಿಸಿಕೊಂಡಿದ್ದರೆ ಅರ್ಜಿ ಹಾಕುವಂತಿಲ್ಲ.
ಪ್ರಾಜೆಕ್ಟ್ ಇಂಜಿನಿಯರ್: 2 ವರ್ಷಗಳ ಕಾಲ ಕೈಗಾರಿಕಾ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವವಿರಬೇಕು. ಬೋಧಕ ಹಾಗೂ ಸಂಶೋಧನಾ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಿದವರು ಅರ್ಜಿ ಹಾಕುವಂತಿಲ್ಲ.
ವಯೋಮಿತಿ:
ಪ್ರಾಜೆಕ್ಟ್ ಇಂಜಿನಿಯರ್: 25 ವರ್ಷ
ಟ್ರೈನಿ ಇಂಜಿನಿಯರ್: 28 ವರ್ಷ
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ವಿನಾಯಿತಿ, ಹಿಂದುಳಿದ ವರ್ಗ (ಒಬಿಸಿ) ದ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ದಿವ್ಯಾಂಗ ಅಭ್ಯರ್ಥಿಗಳಿಗೆ 10 ವರ್ಷ ವಿನಾಯಿತಿಯನ್ನು ನಿಯಮಾನುಸಾರ ಸಿಗಲಿದೆ.
ನೇಮಕಾತಿ: ಪದವಿ ಅಂತಿಮ ವರ್ಷದ ಅಂಕಗಳ ಸರಾಸರಿ, ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ.
ಅರ್ಜಿ ಶುಲ್ಕ:
ಪ್ರಾಜೆಕ್ಟ್ ಇಂಜಿನಿಯರ್ 1 ಹುದ್ದೆ:
ಆರ್ಥಿಕವಾಗಿ ಹಿಂದುಳಿದ ವರ್ಗ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ: 500 ರು
ಟ್ರೈನಿ ಇಂಜಿನಿಯರ್ ಹುದ್ದೆ:
ಸಾಮಾನ್ಯ,ಆರ್ಥಿಕವಾಗಿ ಹಿಂದುಳಿದ ವರ್ಗ, ಒಬಿಸಿ ಅಭ್ಯರ್ಥಿ: 200 ರು
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಅಭ್ಯರ್ಥಿ, ದಿವ್ಯಾಂಗ: ಯಾವುದೇ ಶುಲ್ಕವಿಲ್ಲ.
ಅರ್ಜಿ ಶುಲ್ಕ ಪಾವತಿಸುವ ವಿಧಾನ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕಲೆಕ್ಟ್ ಮೂಲಕ.
ನೇಮಕಾತಿ ಪ್ರಕ್ರಿಯೆ:
ಮೆರಿಟ್ ಆಧಾರದ ಮೇಲೆ, ಅನುಭವ ಹಾಗೂ ಸಂದರ್ಶನದ ಆಧಾರದ ಮೇಲೆ ನೇಮಕಾತಿ. ಬಿಇಎಲ್ ಅಧಿಕೃತ ವೆಬ್ ತಾಣದಲ್ಲಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುತ್ತದೆ.
ಸಂಬಳ ನಿರೀಕ್ಷೆ:
ಟ್ರೈನಿ ಇಂಜಿನಿಯರ್ 1 :
ಮೊದಲ ವರ್ಷ: ಪ್ರತಿ ತಿಂಗಳಿಗೆ 25, 000ರು
ಎರಡನೇ ವರ್ಷ: ಪ್ರತಿ ತಿಂಗಳಿಗೆ 28, 000 ರು
ಮೂರನೇ ವರ್ಷ: ಪ್ರತಿ ತಿಂಗಳಿಗೆ 31,000ರು
ಪ್ರಾಜೆಕ್ಟ್ ಇಂಜಿನಿಯರ್ -1
ಮೊದಲ ವರ್ಷ: ಪ್ರತಿ ತಿಂಗಳಿಗೆ 35, 000ರು
ಎರಡನೇ ವರ್ಷ: ಪ್ರತಿ ತಿಂಗಳಿಗೆ 40 000 ರು
ಮೂರನೇ ವರ್ಷ: ಪ್ರತಿ ತಿಂಗಳಿಗೆ 45,000ರು
ನಾಲ್ಕನೇ ವರ್ಷ: ಪ್ರತಿ ತಿಂಗಳಿಗೆ 50, 000 ರು
ಪ್ರಮುಖ ದಿನಗಳು:
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 04-08-2021
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 15-08-2021
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications